Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಮೇನಿ ಅಧಿಕೃತ ಖಾತೆಯಿಂದ ಪ್ರತೀಕಾರ ಪೋಸ್ಟ್!
ದೇಶಪ್ರಮುಖವಿದೇಶ

ಖಮೇನಿ ಅಧಿಕೃತ ಖಾತೆಯಿಂದ ಪ್ರತೀಕಾರ ಪೋಸ್ಟ್!

Share
1 Min Read
SHARE

newsics.com

ಜೆರುಸಲೇಂ: ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಇದೀಗ ಪ್ರತೀಕಾರದ ಪೋಸ್ಟ್ ಖಮೇನಿ ಅಧಿಕೃತ ಖಾತೆಯಿಂದ ಪೋಸ್ಟ್ ಆಗಿದೆ.

ಹತ್ಯೆಯಾಗಿರುವ ಖಮೇನಿ ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ? ಈ ಅನುಮಾನ ಮೂಡಲು ಕಾರಣ ಇದೀಗ ಖಮೇನಿ ಅಧಿಕೃತ ಎಕ್ಸ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಅದು ಕೂಡ ಪ್ರತೀಕಾರದ ಪೋಸ್ಟ್. ಯಹೂದಿಗಳು ದೊಡ್ಡ ತಪ್ಪು ಮಾಡಿದ್ದಾರೆ. ದೇವರ ಅನುಗ್ರಹದಿಂದ ಈ ಯೂಹೂದಿ ಆಡಳಿತ ರಾಜ್ಯ ಕಂಗೆಡಲಿದೆ ಎಂದು ಪೋಸ್ಟ್ ಮಾಡಲಾಗಿದೆ.

ಬಲೈಸ್ಟಿಕ್ ಮಿಸೈಲ್ ದಾಳಿ ಕುರಿತು ಫೋಟೋವನ್ನು ಪೋಸ್ಟ್ ಮಾಡಲಾಗಿದೆ. ಈ ಮೂಲಕ ಇರಾನ್ ಅತ್ಯಂತ ಶಕ್ತಿಶಾಲಿ ಮಿಸೈಲ್ ದಾಳಿ ನಡೆಸಲಿದೆ ಅನ್ನೋ ಸೂಚನೆ ಜೊತೆಗೆ ಎಚ್ಚರಿಕೆ ನೀಡಿದೆ. ಖಮೇನಿ ಖಾತೆಯಿಂದ ಈ ಪೋಸ್ಟ್ ಸಂಚಲನ ಸೃಷ್ಟಿಸುತ್ತಿದ್ದಂತೆ ಖಮೇನಿ ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಅನ್ನೋ ಚರ್ಚೆಗಳು ಶುರುವಾಗಿದೆ.

ಖಮೇನಿ ಪೋಸ್ಟ್ ಬೆನ್ನಲ್ಲೇ ಇಸ್ರೇಲ್ ಹಾಗೂ ಅಮರಿಕ ಯುದ್ದ ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ. ಈಗಾಗಲೇ ಡೋನಾಲ್ಡ್ ಟ್ರಂಪ್ ಸ್ಪಷ್ಟ ಸಂದೇಶ ರವಾನಿಸಿದ್ದರೆ. ಭೇಷರತ್ ಶರಣಾಗತಿ ಹಾಗೂ ಷರತ್ತಿಗೆ ಒಪ್ಪಿದರೆ ಮಾತ್ರ ಯುದ್ಧ ಸ್ಥಗಿತ. ಇಲ್ಲದಿದ್ದರೆ ಮುಗಿಸಿ ಬಿಡುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ.

https://youtube.com/shorts/I7q3Ny48oOg?si=RFP8giogzKefv9jC

TAGGED:Retaliatory post from Khamenei's official account!
Share This Article
Facebook Twitter Copy Link Print
Previous Article ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ನರಹಳ್ಳಿ ಜ್ಞಾನೇಶ್ ಹೃದಯಾಘಾತದಿಂದ ನಿಧನ !
Next Article ಭಾರತದ ಶ್ರೀಮಂತರ ಪಟ್ಟಿಯಲ್ಲಿ ನಂ.1 ಸ್ಥಾನ ಮುಖೇಶ್ ಅಂಬಾನಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?