Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪತಿ ಜೊತೆ ಹೋಳಿ ಆಚರಿಸಿದ ಸಮಂತಾ
ಪ್ರಮುಖಮನರಂಜನೆ

ಪತಿ ಜೊತೆ ಹೋಳಿ ಆಚರಿಸಿದ ಸಮಂತಾ

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ಟಾಲಿವುಡ್‌ ನಟಿ ಸಮಂತಾ ರುತ್ ಪ್ರಭು ಅವರು ರಾಜ್‌ ನಿಡಿಮೋರು ಜೊತೆ ವಿವಾಹವಾದ ಮೇಲೆ ಪುನಃ ಸಿನಿಮಾ ಕೆಲಸಗಳಲ್ಲಿ ಸಕ್ರಿಯವಾಗಿದ್ದಾರೆ. ಸದ್ಯ ʻಮಾ ಇಂಟಿ ಬಂಗಾರಂʼ ಸಿನಿಮಾಗೆ ನಾಯಕಿಯಾಗಿರುವ ಸಮಂತಾ, ಆ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ವಿಶೇಷ ಏನಪ್ಪ ಅಂದರೆ, ಇದರ ಶೂಟಿಂಗ್‌ ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿದೆ.
ನಗರ ಸುತ್ತಮುತ್ತ ಶೂಟಿಂಗ್‌
ಹೌದು, ʻಮಾ ಇಂಟಿ ಬಂಗಾರಂʼ ಸಿನಿಮಾದ ಶೂಟಿಂಗ್‌ ಅನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಗರ ಸುತ್ತಮುತ್ತ ಮಾಡಲಾಗುತ್ತಿದೆ. ಈಚೆಗೆ ಸಿನಿಮಾದ ಸೆಟ್‌ನಲ್ಲಿ ಹೋಳಿ ಹಬ್ಬದ ಆಚರಣೆ ಮಾಡಲಾಗಿದೆ. ಅದರ ವಿಡಿಯೋವನ್ನು ಚಿತ್ರತಂಡ ಹಂಚಿಕೊಂಡಿತ್ತು. ವೀಡಿಯೊದಲ್ಲಿ ಸಮಂತಾ ಪಿಚಕಾರಿಯಿಂದ ನೀರು ಹಾರಿಸುವ ಮೂಲಕ ಹೋಳಿ ಆಟದಲ್ಲಿ ಮಿಂದೆದ್ದಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರ ಸಹನಟರು ನೀರಿನ ಬಲೂನ್‌ಗಳನ್ನು ಎಸೆಯುವ ಮೂಲಕ ಇಡೀ ಸೆಟ್ ಅನ್ನು ಕಲರ್‌ಫುಲ್‌ ಮಾಡಿದ್ದಾರೆ.
ಇನ್ನು, ನಟಿ ಸಮಂತಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶೂಟಿಂಗ್‌ ಸೆಟ್‌ನಲ್ಲಿ ಸೆಲ್ಫಿಯನ್ನು ಕ್ಲಿಕ್ಕಿಸಿ, ಹಂಚಿಕೊಂಡಿದ್ದಾರೆ. ಶಿವಮೊಗ್ಗದ ಲೊಕೇಷನ್‌ ಅನ್ನು ಹಂಚಿಕೊಂಡಿರುವ ಅವರು, ʻಬೇಸಿಗೆ ಶುರುವಾಯ್ತುʼ ಎಂದು ಬರೆದುಕೊಂಡಿದ್ದಾರೆ. ಇನ್ನು, ಈ ಸಿನಿಮಾದಲ್ಲಿ ಮಲೆನಾಡ ನಟ ದಿಗಂತ್‌ ಮಂಚಾಲೆ ನಾಯಕರಾಗಿದ್ದು, ಅವರು ಕೂಡ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರಾ ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.
ಈ ಸಿನಿಮಾವನ್ನು ಬಿ. ವಿ. ನಂದಿನಿ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇ 15ರಂದು ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಸಮಂತಾ ಪತಿ ರಾಜ್‌ ನಿಡಿಮೋರು ಈ ಸಿನಿಮಾಗೆ ಸ್ಕ್ರಿಪ್ಟ್‌ ಬರೆದಿದ್ದು, ಸಮಂತಾ ಅವರೇ ಇದರ ನಿರ್ಮಾಣ ಮಾಡುತ್ತಿದ್ದಾರೆ.

https://www.instagram.com/reel/DVdX4_tATFG/?igsh=azVmbm5meThqc3Ft

ನಯನತಾರಾ-ವಿಘ್ನೇಶ್ ಕನಸಿನ ಮನೆ ರೆಡಿ: ಬೆಲೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ

TAGGED:Samantha celebrated Holi with her husband!
Share This Article
Facebook Twitter Copy Link Print
Previous Article ನಯನತಾರಾ-ವಿಘ್ನೇಶ್ ಕನಸಿನ ಮನೆ ರೆಡಿ: ಬೆಲೆ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ
Next Article ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್; ಕಾರಣವೇನು?

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?