Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್ ಯುದ್ಧದ ವೇಳೆ ದೇವರ ಮೊರೆಹೋದ ಟ್ರಂಪ್
ಪ್ರಮುಖವಿದೇಶ

ಇರಾನ್ ಯುದ್ಧದ ವೇಳೆ ದೇವರ ಮೊರೆಹೋದ ಟ್ರಂಪ್

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ಇರಾನ್ ಜೊತೆಗಿನ ಯುದ್ಧದ ವೇಳೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ದೇವರಿಗೆ ಮೊರೆಹೋಗಿದ್ದಾರೆ.ಶುಕ್ರವಾರದಂದು ಅವರು ಅಮೆರಿಕದಾದ್ಯಂತದ ಎಲ್ಲಾ ಪಾದ್ರಿಗಳನ್ನು ಒಟ್ಟುಗೂಡಿಸಿ ಶಕ್ತಿ ತುಂಬಲು ದೇವರಿಗೆ ಬೇಡಿಕೊಂಡಿದ್ದಾರೆ.ಫೆಬ್ರವರಿ 27 ರಂದು, ಟ್ರಂಪ್ ಇರಾನ್ ಮೇಲೆ ದಾಳಿ ನಡೆದ ದಿನದಿಂದ ಈಗ ಮಧ್ಯ ಪ್ರಾಚ್ಯ ಪ್ರದೇಶಗಳಲ್ಲಿ ಯುದ್ದದ ಭೀಕರತೆ ತೀವ್ರಗೊಂಡಿದೆ.

ಈ ಹಿನ್ನೆಲೆಯಲ್ಲಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಶ್ವೇತಭವನದಲ್ಲಿ ಎಲ್ಲಾ ಪಾದ್ರಿಗಳನ್ನು ಕೂಡಿಸಿ ಪ್ರಾರ್ಥನೆಗೆ ಮುಂದಾಗಿದ್ದಾರೆ.ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ.ಅಚ್ಚರಿ ಎಂದರೆ ಈಗ ತಮ್ಮ ಕಚೇರಿಯಲ್ಲಿ ಇದೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರಾರ್ಥನೆಗೆ ಮುಂದಾಗಿದ್ದಾರೆ.ಈ ವಿಡಿಯೋದಲ್ಲಿ ರಾಷ್ಟ್ರದ ರಕ್ಷಣೆಗಾಗಿ ಟ್ರಂಪ್ ಪ್ರಾರ್ಥನೆ ಮಾಡಿದ್ದಾರೆ.ಈಗ ಈ ವಿಡಿಯೋವನ್ನು ಟ್ರಂಪ್ ಅವರ ಶ್ವೇತಭವನದ ಸಹಾಯಕ ಡಾನ್ ಸ್ಕ್ಯಾವಿನೊ ಈ ವೀಡಿಯೊವನ್ನು ಹಂಚಿಕೊಂಡು ‘ದೇವರು ಅಮೆರಿಕವನ್ನು ಆಶೀರ್ವದಿಸಲಿ’ ಎಂದು ಬರೆದುಕೊಂಡಿದ್ದಾರೆ.

ಅಮೇರಿಕನ್ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಡೊನಾಲ್ಡ್ ಟ್ರಂಪ್ ಎಲ್ಲಾ ಅಮೇರಿಕನ್ ಪಾದ್ರಿಗಳನ್ನು ಪೂಜೆ ಮತ್ತು ಪ್ರಾರ್ಥನೆಗಾಗಿ ಓವಲ್ ಕಚೇರಿಗೆ ಆಹ್ವಾನಿಸಿದ್ದಾರೆ.ಆಗ ತಮ್ಮ ಸ್ಥಾನದಲ್ಲಿ ಕುಳಿತುಕೊಂಡಾಗ ಎಲ್ಲಾ ಪಾದ್ರಿಗಳು ಅವರ ಮೇಲೆ ಕೈ ಇಟ್ಟು ಪ್ರಾರ್ಥನೆ ಮಾಡಿದ್ದಾರೆ.

https://x.com/Scavino47/status/2029661050174328878?ref_src=twsrc%5Etfw%7Ctwcamp%5Etweetembed%7Ctwterm%5E2029661050174328878%7Ctwgr%5E01e254550aab9bdb8d5b4c2503aab1247a016791%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಅಕ್ಕಿ ಡಬ್ಬಿಯಲ್ಲಿ ಈ ವಸ್ತು ಇದ್ರೆ ಮನೆಗೆ ಲಕ್ಷ್ಮೀ ಬರೋದು ಗ್ಯಾರಂಟಿ!

TAGGED:Trump prayed to God during the Iran war
Share This Article
Facebook Twitter Copy Link Print
Previous Article ಅಕ್ಕಿ ಡಬ್ಬಿಯಲ್ಲಿ ಈ ವಸ್ತು ಇದ್ರೆ ಮನೆಗೆ ಲಕ್ಷ್ಮೀ ಬರೋದು ಗ್ಯಾರಂಟಿ!
Next Article ತನ್ನ ನೆರೆಹೊರೆಯ ದೇಶಗಳಿಗೆ ಕ್ಷಮೆ ಕೇಳಿದ ಇರಾನ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?