Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಧಿಕಾ ಪಂಡಿತ್ ಜತೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಯಶ್
ಕರ್ನಾಟಕಪ್ರಮುಖಮನರಂಜನೆ

ರಾಧಿಕಾ ಪಂಡಿತ್ ಜತೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಯಶ್

Share
1 Min Read
SHARE

newsics.com

ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ  ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು.

ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಮುಂಬೈನಲ್ಲಿ ಯಶ್ ಹೊಸ ಲುಕ್‌ನಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಜೊತೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ. ಇದೀಗ ಯಶ್ , ಹೊಸ ಹೇರ್ ಸ್ಟೈಲ್ ಮತ್ತು ಕ್ಲೀನ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕೆಜಿಎಫ್ ನಂತರ ಇದೇ ಮೊದಲ ಬಾರಿಗೆ ಈ ರೀತಿಯಾಗಿ ಕಾಣಿಸಿಕೊಂಡಿದ್ದಾರೆಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಮೂಡಿಸಿದೆ. ಆದರೆ ಇತ್ತೀಚೆಗೆ ಈ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

https://x.com/TeamYashFC/status/2029924013267636433?ref_src=twsrc%5Etfw%7Ctwcamp%5Etweetembed%7Ctwterm%5E2029924013267636433%7Ctwgr%5E7aaeeb1050922098c5bd40b19b8ff4ae40bc2d97%7Ctwcon%5Es1_c10&ref_url=https%3A%2F%2Fkannada.news18.com%2Fnews%2Fentertainment%2Fyash-new-look-says-goodbye-to-long-hair-and-beard-for-toxic-movie-kes-ws-l-2329900.html

https://youtube.com/shorts/I7q3Ny48oOg?si=RFP8giogzKefv9jC

TAGGED:Yash seen in a new look with Radhika Pandit
Share This Article
Facebook Twitter Copy Link Print
Previous Article ಇಸ್ರೇಲ್ ಕ್ಷಿಪಣಿ ದಾಳಿಗೆ ತತ್ತರಿಸಿದ ಇರಾನ್ ರಾಜಧಾನಿ : ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟ
Next Article ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ನರಹಳ್ಳಿ ಜ್ಞಾನೇಶ್ ಹೃದಯಾಘಾತದಿಂದ ನಿಧನ !

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?