ರಾಧಿಕಾ ಪಂಡಿತ್ ಜತೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಯಶ್

newsics.com ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ  ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು. ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ಯಶ್ ಹೊಸ ಲುಕ್‌ನಲ್ಲಿ ಮೊದಲ ಬಾರಿಗೆ … Continue reading ರಾಧಿಕಾ ಪಂಡಿತ್ ಜತೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಯಶ್