Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 15ನೇ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ಅಲ್ಲು ಅರ್ಜುನ್ ದುಬಾರಿ ಗಿಫ್ಟ್ ; ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

15ನೇ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ಅಲ್ಲು ಅರ್ಜುನ್ ದುಬಾರಿ ಗಿಫ್ಟ್ ; ವೈರಲ್ ವಿಡಿಯೋ ನೋಡಿ

Share
2 Min Read
SHARE

newsics.com

ಅಲ್ಲು ಅರ್ಜುನ್ ಹಾಗೂ ಸ್ನೇಹಾ ರೆಡ್ಡಿ ದಂಪತಿ 15ನೇ ವರ್ಷದ ಮದುವೆ ವಾರ್ಷಿಕೋತ್ಸವ ಆಚರಿಸಿದ್ದಾರೆ.
ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ‘ಪುಷ್ಪ’-2 ಚಿತ್ರಕ್ಕಾಗಿ ದಾಖಲೆ ಮಟ್ಟದ ಸಂಭಾವನೆ ಪಡೆದಿದ್ದರು. ಈಗ ಮತ್ತೆರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಹುಟ್ಟಿ ಬೆಳೆದ ಬನ್ನಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ದುಬಾರಿ ಉಡುಗೊರೆ ಕೊಟ್ಟು ಸರ್‌ಪ್ರೈಸ್ ಮಾಡಿದ್ದಾರೆ.
ಅಣ್ಣನ ಮದುವೆ ವಾರ್ಷಿಕೋತ್ಸವದ ದಿನವೇ ಶಿರೀಷ್ ಮದುವೆ ನಡೆದಿದೆ. ಹಾಗಾಗಿ ಸಂಭ್ರಮಾಚರಣೆ ಜೋರಾಗಿದೆ. ಇನ್ನು ಸ್ಟೈಲಿಶ್ ಸ್ಟಾರ್ ಪತ್ನಿ ಮರ್ಸಿಡೀಸ್ ಬೆನ್ಜ್ ಕಾರ್ ಕೊಟ್ಟು ಸರ್‌ಪ್ರೈಸ್ ಮಾಡಿರುವುದು ವಿಶೇಷ. ಈ ವೇಳೆ ಇಡೀ ಅಲ್ಲು ಕುಟುಂಬ ಹಾಜರಿದ್ದು ಸ್ನೇಹಾ ರೆಡ್ಡಿ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ.
ಅಲ್ಲು ಅರ್ಜುನ್ ತಾತಾ ಅಲ್ಲು ರಾಮಲಿಂಗಯ್ಯ ತೆಲುಗಿನ ಖ್ಯಾತ ಹಾಸ್ಯನಟರಾಗಿದ್ದರು. ಅವರ ಮಗಳು ಸುರೇಖಾರನ್ನು ನಟ ಚಿರಂಜೀವಿ ಮದುವೆ ಆಗಿದ್ದರು. ಅಲ್ಲು ಅರ್ಜುನ್ ತಂದೆ ಬಹಳ ವರ್ಷಗಳಿಂದ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬಂದಿದ್ದಾರೆ. ಚಿರಂಜೀವಿ ಸಕ್ಸಸ್‌ನಲ್ಲಿ ಕೂಡ ಅವರ ಪಾಲಿದೆ. ಇನ್ನು ಮಾವ ಚಿರಂಜೀವಿ ಹಾದಿಯಲ್ಲೇ ಅಲ್ಲು ಅರ್ಜುನ್ ಚಿತ್ರರಂಗದಲ್ಲಿ ಹೀರೊ ಆಗಿ ಪರಿಚಿತರಾಗಿದ್ದರು. ಎರಡೂ ಕುಟುಂಬಗಳ ನಡುವೆ ಅನುಬಂಧ ಮುಂದುವರೆದಿದೆ.
2011, ಮಾರ್ಚ್ 6ರಂದು ಅಲ್ಲು ಅರ್ಜುನ್ ಹಾಗೂ ಸ್ನೇಹಾ ರೆಡ್ಡಿ ಮದುವೆ ನಡೆದಿತ್ತು. 15ನೇ ಮದುವೆ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸ್ನೇಹಾ ಸ್ಟೈಲ್ ಐಕಾನ್ ಆಗಿ ಗಮನ ಸೆಳೆಯುತ್ತಾ ಬರ್ತಿದ್ದಾರೆ. ಸದ್ಯ ಪತ್ನಿಗೆ ಅಲ್ಲು ಅರ್ಜುನ್ ಮರ್ಸಿಡೀಸ್ ಬೆನ್ಜ್ ಎಎಂಜಿ ಮಾಡೆಲ್ ಕಾರ್ ಗಿಫ್ಟ್ ಮಾಡಿದ್ದಾರೆ. ಸದ್ಯ ಈ ಕಾರಿನ ಬೆಲೆ 4ರಿಂದ 5 ಕೋಟಿ ರೂ. ಇದೆ.
ಅಮೆರಿಕಾದಲ್ಲಿ ನಡೆದ ಕಾಮನ್ ಫ್ರೆಂಡ್ ಮದುವೆ ಸಮಾರಂಭದಲ್ಲಿ ಅಲ್ಲು ಅರ್ಜುನ್ ಹಾಗೂ ಸ್ನೇಹಾ ರೆಡ್ಡಿ ಮೊದಲ ಬಾರಿ ಭೇಟಿ ಆಗಿದ್ದರು. ಲವ್ ಅಟ್ ಫಸ್ಟ್ ಸೈಟ್ ಎನ್ನುವಂತೆ ಇಬ್ಬರೂ ಪ್ರೀತಿಲಿ ಬಿದ್ದಿದ್ದರು. ಮೊದಲ ಬಾರಿ ಪರಿಚಯವಾದಾಗ ಉಭಯಕುಶಲೋಪರಿ ಮಾತ್ರ ನಡೆದಿತ್ತು. ಸ್ನೇಹ ಮರೆತರೂ ಅಲ್ಲು ಅರ್ಜುನ್ ಪ್ರೇಮಪಾಶಕ್ಕೆ ಸಿಲುಕಿದ್ದರು. ಸ್ನೇಹಿತ ಧೈರ್ಯತುಂಬಿದ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದರು. ಸ್ನೇಹ ಅದನ್ನು ಅಕ್ಸೆಪ್ಟ್ ಮಾಡಿದ್ದರು. ಹೀಗೆ ಮೆಸೇಜ್ ಮೂಲಕ ಶುರುವಾದ ಮಾತುಕತೆ ಬಳಿಕ ಮತ್ತೆ ಭೇಟಿ ಆಗಿದ್ದರು. ಆರಂಭದಲ್ಲಿ ತಮ್ಮ ಲವ್‌ ಸ್ಟೋರಿಯನ್ನು ರಹಸ್ಯವಾಗಿಯೇ ಉಳಿಸಿಕೊಂಡಿದ್ದರು. ಆರಂಭದಲ್ಲಿ ಪೋಷಕರು ಇಬ್ಬರ ಮದುವೆಗೆ ಒಪ್ಪಲಿಲ್ಲ. ಬಳಿಕ ಎಲ್ಲರೂ ಒಪ್ಪಿ ಮದುವೆ ನಡೆದಿತ್ತು.

https://x.com/TeamAAOfficial/status/2030280107768807433?ref_src=twsrc%5Etfw%7Ctwcamp%5Etweetembed%7Ctwterm%5E2030280107768807433%7Ctwgr%5E4363377f06b78c8a0735dc7e49b350a5a424f256%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇರಾನ್-ಇಸ್ರೇಲ್ ಮಧ್ಯ ಯುದ್ಧ ಹಿನ್ನೆಲೆ; ಕೆಂಪೇಗೌಡ ಏರ್ಪೋರ್ಟ್ ನಲ್ಲಿ 24 ವಿಮಾನಗಳ ಹಾರಾಟ ರದ್ದು!

TAGGED:Allu Arjun's expensive gift to his wife on their 15th wedding anniversary; watch the viral video
Share This Article
Facebook Twitter Copy Link Print
Previous Article ಇನ್‌ಸ್ಟಾಗ್ರಾಂ ಪ್ರೀತಿ: ಪ್ರೇಯಸಿ, ಆಕೆಯ ಪೋಷಕರಿಗೂ ಬೆಂಕಿ ಹಚ್ಚಿದ ಪಾಪಿ!
Next Article ಅಂತರಾಷ್ಟ್ರೀಯ ಮಹಿಳಾ ದಿನ 2026: ಸ್ತ್ರೀ ಶಕ್ತಿಯ ಸಂಭ್ರಮ; ಇತಿಹಾಸ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?