15ನೇ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ಅಲ್ಲು ಅರ್ಜುನ್ ದುಬಾರಿ ಗಿಫ್ಟ್ ; ವೈರಲ್ ವಿಡಿಯೋ ನೋಡಿ
newsics.com ಅಲ್ಲು ಅರ್ಜುನ್ ಹಾಗೂ ಸ್ನೇಹಾ ರೆಡ್ಡಿ ದಂಪತಿ 15ನೇ ವರ್ಷದ ಮದುವೆ ವಾರ್ಷಿಕೋತ್ಸವ ಆಚರಿಸಿದ್ದಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ‘ಪುಷ್ಪ’-2 ಚಿತ್ರಕ್ಕಾಗಿ ದಾಖಲೆ ಮಟ್ಟದ ಸಂಭಾವನೆ ಪಡೆದಿದ್ದರು. ಈಗ ಮತ್ತೆರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಹುಟ್ಟಿ ಬೆಳೆದ ಬನ್ನಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ದುಬಾರಿ ಉಡುಗೊರೆ ಕೊಟ್ಟು ಸರ್‌ಪ್ರೈಸ್ ಮಾಡಿದ್ದಾರೆ. ಅಣ್ಣನ ಮದುವೆ ವಾರ್ಷಿಕೋತ್ಸವದ ದಿನವೇ ಶಿರೀಷ್ … Continue reading 15ನೇ ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ಅಲ್ಲು ಅರ್ಜುನ್ ದುಬಾರಿ ಗಿಫ್ಟ್ ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed