ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?

newsics.com ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸ್ಯಾಂಡಲ್‌ವುಡ್‌ನ ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ರವಿಚಂದ್ರನ್ ಅವರ ಮನೆಗೆ ತೆರಳಿದ ಡಿಸಿಎಂ, ಸುದೀರ್ಘ ಕಾಲ ಕ್ರೇಜಿಸ್ಟಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ದಿಗ್ಗಜರ ಭೇಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ರಾಜಕಾರಣಿಗಳು ಮತ್ತು ಚಿತ್ರರಂಗದ ಗಣ್ಯರು ಭೇಟಿಯಾದಾಗ ಅಲ್ಲಿ ಹತ್ತಾರು ಊಹಾಪೋಹಗಳು ಏಳುವುದು ಸಹಜ. ಡಿ.ಕೆ. ಶಿವಕುಮಾರ್ ಅವರು ರವಿಚಂದ್ರನ್ ನಿವಾಸಕ್ಕೆ ಭೇಟಿ … Continue reading ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?