‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

newsics.com ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆ ಆಗಲಿದ್ದು, ಮಾರ್ಚ್ 18ರಂದೇ ಪೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿವೆ. ಶನಿವಾರ (ಮಾರ್ಚ್ 7) ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಅಬ್ಬರದ ಸಾಧನೆ ಮಾಡಿದೆ. ಬುಕ್ಕಿಂಗ್ ಆರಂಭವಾದ ಕೇವಲ 24 ಗಂಟೆಗಳಲ್ಲಿ 87,000 ಟಿಕೆಟ್‌ಗಳು ಮಾರಾಟವಾಗಿವೆ. ಪ್ರಮುಖ … Continue reading ‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್