ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ
newsics.com ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಡಾಗ್ ಸತೀಶ್ ಶೌಚಾಲಯದಲ್ಲಿ ಇರುವಂತಹ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಾಗ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ‘ದಾದಾ ಯಾರ್ ಗೊತ್ತಾ..’ ಹಾಡನ್ನು ಬಳಸಿದ್ದು, ಇದಕ್ಕೆ ರಜತ್, ವಿನಯ್ ಗೌಡ ಮೊದಲಾದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಹಲವು ವರ್ಷಗಳ ಕಾಲ ಕಷ್ಟಪಟ್ಟು ಕಿಚ್ಚ ಸುದೀಪ್ ಮೇಲಕ್ಕೆ ಬಂದಿದ್ದಾರೆ. ಅಂಥವರ ಹಾಡನ್ನು ಈ ರೀತಿ ಬಳಕೆ … Continue reading ಸುದೀಪ್ ನಟ ಆದ ಮಾತ್ರಕ್ಕೆ ಅವರ ತಲೆ ಮೇಲೆ ಕೊಂಬು ಇರುತ್ತಾ?; ಡಾಗ್ ಸತೀಶ್ ಕಿಡಿ
Copy and paste this URL into your WordPress site to embed
Copy and paste this code into your site to embed