Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಹೈಕೋರ್ಟ್ ಜಡ್ಜ್ ಜಿ.ಬಸವರಾಜ್ ಕಾರು ಅಪಘಾತ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಹೈಕೋರ್ಟ್ ಜಡ್ಜ್ ಜಿ.ಬಸವರಾಜ್ ಕಾರು ಅಪಘಾತ

Share
1 Min Read
SHARE

newsics.com

ಬೆಂಗಳೂರಲ್ಲಿ ಹೈಕೋರ್ಟ್ ಜಡ್ಜ್ ಜಿ.ಬಸವರಾಜ್ ಅವರ ಕಾರು ಅಪಘಾತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಜಿ.ಬಸವರಾಜ್ ಕಾರು ಅಪಘಾತವಾದ ಘಟನೆ ನೆಲಮಂಗಲ ತಾಲೂಕಿನ ರಾಯರ ಪಾಳ್ಯ ಬಳಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ, ಕಾರಿನಲ್ಲಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಿ.ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವ್ಯಕ್ತಿ ಅಡ್ಡ ಬಂದ ಹಿನ್ನೆಲೆ ಅವೈಡ್ ಮಾಡಲು ಹೋಗಿ ಪೊಲೀಸ್ ವಾಹನ ಡಿಕ್ಕಿ ಹೊಡೆದಿದೆ. ಸಿಮೆಂಟ್ ಸ್ಲಾಬ್ ಗೆ ಪೊಲೀಸ್ ಎಸ್ಕಾರ್ಟ್ ವಾಹನ ಡಿಕೆ ಹೊಡೆದಿದೆ.
ಈ ವೇಳೆ ಎಸ್ಕಾರ್ಟ್ ವಾಹನಕ್ಕೆ ಜಡ್ಜ್ ಇದ್ದ ಕಾರು ಡಿಕ್ಕಿ ಹೊಡೆದಿದೆ. ಪೊಲೀಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರಿನಲ್ಲಿ ಇದ್ದಂತಹ ನ್ಯಾಯಮೂರ್ತಿಗಳು ಮತ್ತು ಇತರರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನ 2026: ಸ್ತ್ರೀ ಶಕ್ತಿಯ ಸಂಭ್ರಮ; ಇತಿಹಾಸ

TAGGED:High Court Judge G. Basavaraj's car accident in Bengaluru
Share This Article
Facebook Twitter Copy Link Print
Previous Article ಅಂತರಾಷ್ಟ್ರೀಯ ಮಹಿಳಾ ದಿನ 2026: ಸ್ತ್ರೀ ಶಕ್ತಿಯ ಸಂಭ್ರಮ; ಇತಿಹಾಸ
Next Article ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ಬಾಲಕ ಸಾವು

Popular Posts

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

You Might Also Like

ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?