Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!

Share
2 Min Read
SHARE

newsics.com

ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಹೊಸ ಅಬಕಾರಿ ನೀತಿ ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದರು. ಅದರಂತೆ ಇದೀಗ ಆಲೋಹಾಲ್ ಪ್ರಮಾಣ ಅಂಶದ ಆಧಾರದಲ್ಲಿ ಹೊಸ ಸುಂಕ ವ್ಯವಸ್ಥೆಯನ್ನು ಏ.1ರಿಂದಲೇ ಜಾರಿಗೆ ತರಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿರುವುದ ರಿಂದ ಬಿಯರ್, ವೈನ್ ಅಗ್ಗವಾದರೆ, ವಿಸ್ಕಿ, ರಮ್ ದುಬಾರಿ ಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರ ವಾರ ಮಂಡಿಸಿದ ಬಜೆಟ್‌ನಲ್ಲಿ ‘ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲಾಗುತ್ತಿದೆ. ಇದೇ ಮಾನದಂಡ ಆಧಾರವಾಗಿಟ್ಟುಕೊಂಡು ಏ.1 ರಿಂದ ಹೊಸ ಸುಂಕ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ. ಇದು ಅನುಷ್ಠಾನವಾದರೆ ದೇಶದಲ್ಲೇ ಈ ರೀತಿ ಹೊಸ ವ್ಯವಸ್ಥೆ ಜಾರಿಗೆ ತಂದ ಮೊದಲ ರಾಜ, ಕರ್ನಾಟಕ ಆಗಲಿದೆ.
ಸಾಮಾನ್ಯವಾಗಿ ಬಿಯರ್‌ನಲ್ಲಿ ಮದ್ಯದಪ್ರಮಾಣ ಶೇ.4 ರಿಂದ 9 ರಷ್ಟಿದ್ದರೆ, ಐಸ್ಕಿ, ರಮ್, ಜಿನ್ನ ಸೇರಿ ಐಎಂಲ್ ಮದ್ಯದಲ್ಲಿ ಇದು ಶೇ.30 ರಿಂದ 50 ರವರೆಗೂ ಇರುತ್ತದೆ. ಈ ಆಧಾರದಲ್ಲಿ ಸುಂಕ ವಿಧಿಸಿ ದರೆ ಬಿಯರ್, ವೈನ್ ದರ ಕಡಿಮೆಯಾಗಲಿದ್ದು ಕಡಿಮೆ ದರದ ವಿಸ್ಕಿ, ರಮ್ ಬೆಲೆ ಅಧಿಕವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಆಲೋಹಾಲ್ ಅಂಶವೇ ಮಾನದಂಡ: ದರ ನಿಗದಿ ತರ್ಕಬದ್ಧಗೊಳಿಸಲು ಹಾಲಿ ಇರುವ 16 ಸ್ಟ್ರಾಬ್ ಗಳನ್ನು 8 ಫ್ಲ್ಯಾಬ್‌ಗೆ ಇಳಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದೆ. ಅದರಂತೆ ಆಲೋಹಾಲ್ ಪ್ರಮಾಣದ ಆಧಾರದಲ್ಲಿ ಬಿಯರ್ ಅಥವಾ ಐಎಂಎಲ್ ಮದ್ಯವನ್ನು ಸ್‌ಲ್ಯಾಬ್‌ಗಳಿಗೆ ಸೇರ್ಪಡೆ ಮಾಡಲಾಗುತ್ತದೆ. ಬಿಯರ್ ಲೇಬಲ್‌ಗಳಲ್ಲಿ ಮಾಲ್ಫ್ ಮತ್ತು ಸಕ್ಕರೆ ಅಂಶವನ್ನು ಕಡ್ಡಾಯವಾಗಿ ನಮೂದಿಸ ಬೇಕು ಎಂದು ಈ ಹಿಂದೆ ಅಬಕಾರಿ ಇಲಾಖೆ ಆದೇಶ ಹೊರಡಿಸಿತ್ತು.
ಆದರೆ, ಇದೀಗ ಮಾಲ್ಟ್ ಮತ್ತು ಸಕ್ಕರೆ ಅಂಶವನ್ನು ಕಡ್ಡಾಯವಾಗಿನಮೂದಿಸುವ ಅಗತ್ಯ ರದ್ದುಗೊಳಿಸಲಾ ಗುವುದು ಎಂದು ಘೋಷಿಸಿರುವುದು ರಾಜ್ಯದಲ್ಲಿ ಭಾರೀ ಕುಸಿತ ಕಂಡಿರುವ ಬಿಯರ್ ಮಾರಾಟ ಉತ್ತೇಜಿಸಲು ಎಂದು ವಿಶ್ಲೇಷಿಸಲಾಗುತ್ತಿದೆ. ಈ ನಡುವೆ ಮದ್ಯ, ಮಾರಾಟಗಾರರೂ ಗೊಂದಲದಲ್ಲಿದ್ದು ಚರ್ಚೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಶನಿವಾರ ಮನವಿ ಸಲ್ಲಿಸಿದ್ದಾರೆ.
ಹೊಸ ನೀತಿಯ ಮುಖ್ಯಾಂಶಗಳು ಇಲ್ಲಿವೆ:
1. ಬಿಯರ್ ಮತ್ತು ವೈನ್ ಅಗ್ಗ
ಸರ್ಕಾರವು ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಇದರಿಂದಾಗಿ:
ಬಿಯರ್: ಪ್ರತಿ ಬಾಟಲ್ ಮೇಲೆ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.
ವೈನ್: ಸ್ಥಳೀಯ ದ್ರಾಕ್ಷಿ ಬೆಳೆಗಾರರಿಗೆ ಉತ್ತೇಜನ ನೀಡಲು ವೈನ್ ದರದಲ್ಲೂ ಇಳಿಕೆ ನಿರೀಕ್ಷಿಸಲಾಗಿದೆ.
2. ವಿಸ್ಕಿ, ರಮ್, ಬ್ರಾಂಡಿ ದುಬಾರಿ
ಮತ್ತೊಂದೆಡೆ, ಹೆಚ್ಚಿನ ಆಲ್ಕೋಹಾಲ್ ಅಂಶವಿರುವ ಮದ್ಯಗಳ ಮೇಲೆ ಸುಂಕ ಹೆಚ್ಚಾಗುವ ಸಾಧ್ಯತೆಯಿದೆ:
ಪ್ರೀಮಿಯಂ ಬ್ರ್ಯಾಂಡ್‌ಗಳು: ವಿಸ್ಕಿ, ರಮ್, ಜಿನ್ ಮತ್ತು ಬ್ರಾಂಡಿಗಳ ಬೆಲೆಯಲ್ಲಿ ಏರಿಕೆಯಾಗಬಹುದು.
ಹೆಚ್ಚುವರಿ ಅಬಕಾರಿ ಸುಂಕ (AED): ಸರ್ಕಾರವು ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಈ ವರ್ಗದ ಮದ್ಯಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲು ಯೋಜಿಸಿದೆ.
ಈ ಬದಲಾವಣೆಗೆ ಕಾರಣಗಳೇನು?
ಬಿಯರ್ ಸೇವನೆಗೆ ಉತ್ತೇಜನ: ಮದ್ಯಕ್ಕೆ ಹೋಲಿಸಿದರೆ ಬಿಯರ್‌ನಲ್ಲಿ ಆಲ್ಕೋಹಾಲ್ ಪ್ರಮಾಣ ಕಡಿಮೆ ಇರುವುದರಿಂದ, ಜನರು ಬಿಯರ್ ಕಡೆಗೆ ಹೆಚ್ಚು ಒಲವು ತೋರಲಿ ಎಂಬುದು ಸರ್ಕಾರದ ಒಂದು ಉದ್ದೇಶ.
ಆದಾಯ ವೃದ್ಧಿ: ಬಜೆಟ್ ಗುರಿಗಳನ್ನು ತಲುಪಲು ಅಬಕಾರಿ ಇಲಾಖೆಯಿಂದ ಹೆಚ್ಚಿನ ಆದಾಯ ನಿರೀಕ್ಷಿಸಲಾಗುತ್ತಿದೆ.
ನೆರೆ ರಾಜ್ಯಗಳ ದರಕ್ಕೆ ಹೋಲಿಕೆ: ನೆರೆಯ ರಾಜ್ಯಗಳ ಮದ್ಯದ ದರಗಳಿಗೆ ಸಮನಾಗಿ ಇಲ್ಲಿನ ಬೆಲೆಗಳನ್ನು ತರುವ ಪ್ರಯತ್ನ ಇದಾಗಿದೆ.

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

TAGGED:New excise policy to be implemented in the state from April 1: Beerrumwhisky may become more expensive!wine may become cheaper
Share This Article
Facebook Twitter Copy Link Print
Previous Article ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
Next Article Tamilnadu Election : ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್ ನೀಡಿದ ಭರವಸೆಗಳೇನು?

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?