Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಕರ್ನಾಟಕಪ್ರಮುಖ

ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Share
1 Min Read
SHARE

newsics.com

ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ.
ಈ ಬಗ್ಗೆ ಎಎನ್ಐ ಎಕ್ಸ್ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದಾಗಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೂಲಕ ನಡೆಯುತ್ತಿದ್ದ ಕಚ್ಚಾ ತೈಲ ಆಮದಿನ ಮೇಲೆ ಭಾರತ ತನ್ನ ಅವಲಂಬನೆಯನ್ನು ಕಡಿಮೆ ಮಾಡಿಕೊಂಡಿದೆ. ಹಾರ್ಮುಜ್ ಜಲಸಂಧಿಯ ಹೊರತಾದ ಇತರ ಮೂಲಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ಶೇ. 10ರಷ್ಟು ಹೆಚ್ಚಿಸಲಾಗಿದೆ. ಈ ಮೊದಲು ಶೇ. 60ರಷ್ಟಿದ್ದ ಈ ಪ್ರಮಾಣವು ಈಗ ಶೇ. 70ಕ್ಕೆ ಏರಿಕೆಯಾಗಿದೆ. ಇದು ಇಂಧನ ಪೂರೈಕೆಯಲ್ಲಿ ಸ್ಥಿರತೆ ಕಾಪಾಡಲು ಸಹಕಾರಿಯಾಗಿದೆ.

ಎಲ್‌ಪಿಜಿ (LPG) ಬೆಲೆ ಏರಿಕೆಯಾಗಲಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳು ಸಂಪೂರ್ಣ ಆಧಾರರಹಿತ ಎಂದು ಸರ್ಕಾರಿ ಮೂಲಗಳು ಹೇಳಿವೆ.ಬೆಲೆ ಸ್ಥಿರತೆಯ ಭರವಸೆಯನ್ನು ಕೇವಲ ಪೆಟ್ರೋಲ್ ಮತ್ತು ಡೀಸೆಲ್ ದರಗಳಿಗೆ ಸಂಬಂಧಿಸಿದಂತೆ ನೀಡಲಾಗಿತ್ತು, ಅದನ್ನು ಎಲ್‌ಪಿಜಿಗೆ ತಳುಕು ಹಾಕುವುದು ತಪ್ಪು. ಇಂದಿಗೂ ನಾವು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡುತ್ತಿದ್ದೇವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

https://x.com/ANI/status/2030244122116989411?ref_src=twsrc%5Etfw%7Ctwcamp%5Etweetembed%7Ctwterm%5E2030244122116989411%7Ctwgr%5E0160fa19e60a01f5d7d54418a322fc6e0b14035e%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮಾರುಕಟ್ಟೆಯಲ್ಲಿ ಚೀನಾದಿಂದ ಹೊಸ ಚದುರಂಗದಾಟ!; ಆರ್ಥಿಕ ತಜ್ಞರು ಹೇಳಿದ್ದೇನು?

TAGGED:diesel prices will not increase: Central government clarifiesPetrol
Share This Article
Facebook Twitter Copy Link Print
Previous Article ಮಾರುಕಟ್ಟೆಯಲ್ಲಿ ಚೀನಾದಿಂದ ಹೊಸ ಚದುರಂಗದಾಟ!; ಆರ್ಥಿಕ ತಜ್ಞರು ಹೇಳಿದ್ದೇನು?
Next Article ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?