ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

newsics.com ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಮತ್ತು ಯುದ್ಧದ ವಾತಾವರಣವಿದ್ದರೂ, ಭಾರತದ ಇಂಧನ ದಾಸ್ತಾನು ಸ್ಥಿತಿ ಸುಧಾರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅಧಿಕೃತ ಮೂಲಗಳು ಪುನರುಚ್ಚರಿಸಿವೆ. ಈ ಬಗ್ಗೆ ಎಎನ್ಐ ಎಕ್ಸ್ನಲ್ಲಿ ಹೇಳಿಕೊಂಡಿದೆ. ಭಾರತದ ಇಂಧನ ಸಂಗ್ರಹಣಾ ಸಾಮರ್ಥ್ಯ ಮತ್ತು ಲಭ್ಯತೆ ಉತ್ತಮಗೊಳ್ಳುತ್ತಿದೆ. ಇದು ಸರ್ಕಾರಕ್ಕೆ ಹೆಚ್ಚಿನ ಆತ್ಮವಿಶ್ವಾಸ ನೀಡಿದ್ದು, ಸದ್ಯಕ್ಕೆ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವ ಅನಿವಾರ್ಯತೆ ಇಲ್ಲ ಎಂದು ಮೂಲಗಳು … Continue reading ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ