Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ಬಾಲಕ ಸಾವು
ಕರ್ನಾಟಕಪ್ರಮುಖ

ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ಬಾಲಕ ಸಾವು

Share
1 Min Read
SHARE

newsics.com

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ನಡೆದಿದೆ.

ಹಾಸ್ಟೆಲ್ನ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಡ್ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳ್ತಿದೆ. ಆದರೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ಇದೆ. ಹಲ್ಲೆ ನಡೆಸಿರುವ ವಿದ್ಯಾರ್ಥಿ ಡ್ರಗ್ ಅಡಿಕ್ಟ್ ಆಗಿರುವ ಶಂಕೆ ಇದ್ದು, ಇಷ್ಟೆಲ್ಲ ಹುಡುಗರ ಮೇಲೆ ಆತ ಒಬ್ಬನೇ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.

ಈ ಹಿಂದೆ ಹಾಸ್ಟೆಲ್ನಲ್ಲಿ ಈ ರೀತಿಯ ಯಾವುದೇ ಘಟನೆ ನಡೆದಿರಲಿಲ್ಲ. ಹಲ್ಲೆ ನಡೆದಿರೋದು ಕೇವಲ ಒಬ್ಬರ ಮೇಲಲ್ಲ. ಹಲವರ ಮೇಲೆ ಬಾಲಕ ಹಲ್ಲೆ ನಡೆಸಿದ್ದಾನೆ. ಹೀಗಾಗಿ ಆತನಿಗೆ ಏನಾದರೂ ಮಾನಸಿಕ ಸಮಸ್ಯೆಗಳಿತ್ತಾ? ಅಥವಾ ಅವನ್ನು ಮಾದಕ ವಸ್ತುಗಳಿಗೆ ಎಡಿಕ್ಟ್ ಆಗಿದ್ದನಾ ಎನ್ನುವ ಬಗ್ಗೆಯೂ ಪ್ರಶ್ನೆಗಳೆದ್ದಿವೆ. ಹಾಸ್ಟೆಲ್ ಆಡಳಿತ ಮಂಡಳಿ ನಂಬಿ ಮಕ್ಕಳನ್ನು ಬಿಟ್ಟಿದ್ದೇವೆ. ಆದರೆ ಅವರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಅಸಲಿಗೆ ಬಾಲಕರ ನಡುವೆ ಏನಾಗಿದೆ ಎನ್ನುವುದೇ ಗೊತ್ತಿಲ್ಲ. ರಾತ್ರಿ ನಮಗೆ ದೂರವಾಣಿ ಕರೆ ಬಂದ ಹಿನ್ನೆಲೆ ಇಲ್ಲಿಗೆ ಬಂದು ನೋಡಿದಾಗ ಕೊಲೆ ನಡೆದಿರೋದು ಗೊತ್ತಾಗಿದೆ, ವಿದ್ಯಾರ್ಥಿ ಕೈಗೆ ಮಾರಕಾಸ್ತ್ರ ಸಿಕ್ಕಿದ್ದಾದರೂ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ಬೆಂಗಳೂರಲ್ಲಿ ಹೈಕೋರ್ಟ್ ಜಡ್ಜ್ ಜಿ.ಬಸವರಾಜ್ ಕಾರು ಅಪಘಾತ

TAGGED:including hostel warden: One boy diesStudent escapes after attacking several people
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಹೈಕೋರ್ಟ್ ಜಡ್ಜ್ ಜಿ.ಬಸವರಾಜ್ ಕಾರು ಅಪಘಾತ
Next Article ಇಸ್ರೇಲ್‌ನ ‘ಹೈಫಾ’ ತೈಲ ಸಂಸ್ಕರಣಾ ಕೇಂದ್ರದ ಮೇಲೆ ಇರಾನ್ ದಾಳಿ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?