ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ಬಾಲಕ ಸಾವು

newsics.com ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ನಡೆದಿದೆ. ಹಾಸ್ಟೆಲ್ನ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಡ್ನಿಂದ ಹೊಡೆದಿದ್ದಾನೆ … Continue reading ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಓರ್ವ ಬಾಲಕ ಸಾವು