Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tamilnadu Election : ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್ ನೀಡಿದ ಭರವಸೆಗಳೇನು?
ಪ್ರಮುಖಮನರಂಜನೆ

Tamilnadu Election : ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್ ನೀಡಿದ ಭರವಸೆಗಳೇನು?

Share
1 Min Read
SHARE

newsics.com

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ನಟ ವಿಜಯ್, ಮಹಿಳೆಯರಿಗೆ ಮಾಸಿಕ ಸಹಾಯಧನ ಮತ್ತು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳಂತಹ ಭರವಸೆಗಳನ್ನು ಘೋಷಿಸಿದ್ದಾರೆ. ಇದೇ ಸಮಯದಲ್ಲಿ, ಪತ್ನಿ ಸಂಗೀತಾ ಅವರು ವಿವಾಹೇತರ ಸಂಬಂಧದ ಆರೋಪದ ಮೇಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಟಿವಿಕೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರು. ಸಹಾಯಧನ, ವಿವಾಹವಾಗಲಿರುವ ಯುವತಿಯರಿಗೆ ಚಿನ್ನದ ನಾಣ್ಯ ಮತ್ತು ರೇಷ್ಮೆ ಸೀರೆ ಉಡುಗೊರೆ, ಎಲ್ಲ ಕುಟುಂಬಗಳಿಗೆ 6 ಉಚಿತ ಎಲ್‌ಪಿಜಿ ಸಿಲಿಂಡರ್‌ ನೀಡಲಾಗುವುದು ಎಂದು ಪಕ್ಷದ ಅಧ್ಯಕ್ಷ ನಟ ವಿಜಯ್‌ ಶನಿವಾರ ಘೋಷಿಸಿದ್ದಾರೆ.
ಮಾಸಿಕ ಸಹಾಯಧನ ಸರ್ಕಾರಿ ಉದ್ಯೋಗಿಗಳನ್ನು ಹೊರತುಪಡಿಸಿ, 60 ವರ್ಷ ಒಳಗಿನ ಎಲ್ಲ ಮಹಿಳೆಯರಿಗೆ ಅನ್ವಯವಾಗಲಿದೆ. ‘ಅನ್ನಪೂರ್ಣಿ ಸೂಪರ್‌ ಸಿಕ್ಸ್‌’ ಯೋಜನೆ ಅಡಿಯಲ್ಲಿ 6 ಉಚಿತ ಎಲ್‌ಪಿಜಿ ಸಿಲಿಂಡರ್‌ ಒದಗಿಸಲಾಗುವುದು. ವಿದ್ಯಾರ್ಥಿಗಳು ಶಾಲೆ ತೊರೆಯದಂತೆ ಮಾಡಲು, ಪ್ರತಿ ತಾಯಿ ಅಥವಾ ಪೋಷಕರಿಗೆ ‘ಕಾಮರಾಜರ್ ಕಲ್ವಿ ಉರುತಿ ತಿಟ್ಟಂ’ ಯೋಜನೆ ಅಡಿಯಲ್ಲಿ ವಾರ್ಷಿಕ 15,000 ರು.ಗಳ ಧನಸಹಾಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಜಯ್ ನೀಡಿದ ಭರವಸೆಗಳೇನು?

  • ‘ಕಾಮರಾಜ ಶಿಕ್ಷಣ ಗ್ಯಾರಂಟಿ ಯೋಜನೆ’ಯಡಿ ವಿದ್ಯಾರ್ಥಿನಿಯರ ತಾಯಿ ಅಥವಾ ಪೋಷಕರಿಗೆ ವಾರ್ಷಿಕ ₹15,000 ನೆರವು
  • ಮಹಿಳಾ ಸುರಕ್ಷತೆ ಹಿತದೃಷ್ಟಿಯಿಂದ ಸಾರ್ವಜನಿಕ ಸಾರಿಗೆಗಳಲ್ಲಿ ಪ್ಯಾನಿಕ್‌ ಬಟನ್‌ ಅಳವಡಿಕೆ
  • ಪಡಿತರ ಅಂಗಡಿಗಳಲ್ಲಿ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್‌ ವಿತರಣೆ
  • ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹5 ಲಕ್ಷದವರೆಗೆ ಬಡ್ಡಿರಹಿತ ಸಾಲ
  • ನವಜಾತ ಹೆಣ್ಣು ಶಿಶುವಿಗೆ ಚಿನ್ನದ ಉಂಗುರ ಮತ್ತು ಪೌಡರ್‌, ಎಣ್ಣೆ, ಡೈಪರ್‌ ಒಳಗೊಂಡ ವೆಲ್‌ಕಮ್‌ ಕಿಟ್‌
  • ರಾಜ್ಯ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
  • ಮಹಿಳೆಯರ ವಿರುದ್ಧದ ಅಪರಾಧಗಳ ವಿರುದ್ಧ ಶೂನ್ಯ ಸಹಿಷ್ಣುತೆ
  • ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಸಂಚಾರಿ ನ್ಯಾಯಾಲಯಗಳ ಸ್ಥಾಪನೆ

ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!

TAGGED:free LPG; What are the promises made by Vijay?gold for bridesTamil Nadu Election: ₹2500 for women
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಏ.1ರಿಂದ ಹೊಸ ಅಬಕಾರಿ ನೀತಿ ಜಾರಿ : ಬಿಯರ್ ವೈನ್ ಅಗ್ಗ, ರಮ್ ವಿಸ್ಕಿ ದುಬಾರಿ ಆಗೋ ಸಾಧ್ಯತೆ!
Next Article ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆಗೆ ಕ್ಷಮೆಯಾಚಿಸಿದ ಜಪಾನ್ ಸಚಿವೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?