Tamilnadu Election : ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್ ನೀಡಿದ ಭರವಸೆಗಳೇನು?

newsics.com ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ನಟ ವಿಜಯ್, ಮಹಿಳೆಯರಿಗೆ ಮಾಸಿಕ ಸಹಾಯಧನ ಮತ್ತು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳಂತಹ ಭರವಸೆಗಳನ್ನು ಘೋಷಿಸಿದ್ದಾರೆ. ಇದೇ ಸಮಯದಲ್ಲಿ, ಪತ್ನಿ ಸಂಗೀತಾ ಅವರು ವಿವಾಹೇತರ ಸಂಬಂಧದ ಆರೋಪದ ಮೇಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಟಿವಿಕೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರು. ಸಹಾಯಧನ, ವಿವಾಹವಾಗಲಿರುವ ಯುವತಿಯರಿಗೆ ಚಿನ್ನದ ನಾಣ್ಯ ಮತ್ತು ರೇಷ್ಮೆ ಸೀರೆ ಉಡುಗೊರೆ, ಎಲ್ಲ ಕುಟುಂಬಗಳಿಗೆ 6 ಉಚಿತ ಎಲ್‌ಪಿಜಿ ಸಿಲಿಂಡರ್‌ ನೀಡಲಾಗುವುದು ಎಂದು … Continue reading Tamilnadu Election : ಸ್ತ್ರೀಯರಿಗೆ ₹2500, ಮದ್ವೆಗೆ ಚಿನ್ನ, ಫ್ರೀ ಎಲ್‌ಪಿಜಿ; ವಿಜಯ್ ನೀಡಿದ ಭರವಸೆಗಳೇನು?