Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಜ್ಜಿಗೆಗೋಸ್ಕರ 3000 ಎಕರೆ ಜಮೀನು ಬರೆದುಕೊಟ್ಟ ಪ್ರಖ್ಯಾತ ನಟನ ಅಜ್ಜ
ಪ್ರಮುಖಮನರಂಜನೆ

ಮಜ್ಜಿಗೆಗೋಸ್ಕರ 3000 ಎಕರೆ ಜಮೀನು ಬರೆದುಕೊಟ್ಟ ಪ್ರಖ್ಯಾತ ನಟನ ಅಜ್ಜ

Share
1 Min Read
SHARE

newsics.com

ರೆಬೆಲ್ ಸ್ಟಾರ್ ಕೃಷ್ಣರಾಜು ಅವರ ಅಜ್ಜ, ಮೊಗಲ್ತೂರು ಮಹಾರಾಜ, ತೆಲುಗಿನ ಸ್ಟಾರ್ ನಿರ್ದೇಶಕರೊಬ್ಬರ ಕುಟುಂಬಕ್ಕೆ ಬರೋಬ್ಬರಿ 3000 ಎಕರೆ ಜಮೀನು ಬರೆದುಕೊಟ್ಟಿದ್ದರಂತೆ.

ಹೌದು, ಕೃಷ್ಣಂರಾಜು ರಾಜಮನೆತನದವರು. ಅವರ ಹಿಂದಿನ ಹತ್ತು ತಲೆಮಾರುಗಳು ರಾಜರಾಗಿದ್ದರು. ಸುಮಾರು ಒಂಬತ್ತು ಸಂಸ್ಥಾನಗಳನ್ನು ಅವರು ಆಳುತ್ತಿದ್ದರು. ಈ ಸಂಸ್ಥಾನಗಳು ನಿಜಾಂ ನವಾಬರ ಅಧೀನದಲ್ಲಿದ್ದವು. ನಂತರ ರಾಜರ ಕಾಲ ಮುಗಿದು, ಕೃಷ್ಣಂರಾಜು ಕುಟುಂಬ ಎಲ್ಲರೊಂದಿಗೆ ಬೆರೆಯಿತು. ಆದರೆ, ಸಹಾಯ ಮಾಡುವ ಗುಣ ಮಾತ್ರ ಹಾಗೆಯೇ ಉಳಿದುಕೊಂಡಿದೆ.
ಕೃಷ್ಣಂರಾಜು ಹಾಗೂ ಪ್ರಭಾಸ್ ಇಬ್ಬರೂ ಮನೆಗೆ ಬಂದವರಿಗೆ ಭರ್ಜರಿ ಭೋಜನ ನೀಡದೇ ಕಳುಹಿಸುವುದಿಲ್ಲ. ಈ ಗುಣ ಅವರಿಗೆ ವಂಶಪಾರಂಪರ್ಯವಾಗಿ ಬಂದಿದೆ.
ಇದೇ ಔದಾರ್ಯದ ಗುಣದಿಂದ ಕೃಷ್ಣಂರಾಜು ಅವರ ಅಜ್ಜ, ಸ್ಟಾರ್ ನಿರ್ದೇಶಕರೊಬ್ಬರ ಕುಟುಂಬಕ್ಕೆ ಸಾವಿರಾರು ಎಕರೆ ಜಮೀನು ನೀಡಿದ್ದರು. ಈ ವಿಚಾರವನ್ನು ನಿರ್ದೇಶಕ ರಾಜಾ ವನ್ನೆಂರೆಡ್ಡಿ ಐಡ್ರೀಮ್‌ಗೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಕೃಷ್ಣಂರಾಜು ಅವರ ಅಜ್ಜ ಮೊಗಲ್ತೂರು ಮಹಾರಾಜರಾಗಿದ್ದರು. ನಿರ್ದೇಶಕ ರಾಜಾ ವನ್ನೆಂರೆಡ್ಡಿ ಅವರ ಹತ್ತು ತಲೆಮಾರಿನ ಹಿಂದಿನ ಪೂರ್ವಜರು, ಈ ಮಹಾರಾಜರಿಗೆ ಸ್ನೇಹಿತರಾಗಿದ್ದರು. ಅವರು ದನಕರುಗಳನ್ನು ಕಾಯುತ್ತಾ ಊರೂರು ಸುತ್ತುವಾಗ, ಒಮ್ಮೆ ಮೊಗಲ್ತೂರಿಗೆ ಬಂದಿದ್ದರು. ಆಗ ರಾಜನಿಗೆ ತಣ್ಣನೆಯ ಮಜ್ಜಿಗೆ ನೀಡಿದರು. ಆ ಮಜ್ಜಿಗೆ ಕುಡಿದ ರಾಜನಿಗೆ ಅದು ಬಹಳ ಇಷ್ಟವಾಯಿತು.

ಮಜ್ಜಿಗೆಯ ರುಚಿಗೆ ಮರುಳಾದ ರಾಜ, ಪ್ರತಿದಿನ ಬಂದು ಕುಡಿಯುತ್ತಿದ್ದರು. ಹೀಗೆ ಸ್ನೇಹ ಬೆಳೆಯಿತು. ಕೆಲವು ದಿನಗಳ ನಂತರ, ವನ್ನೆಂರೆಡ್ಡಿ ಪೂರ್ವಜರು ಅಲ್ಲಿಂದ ಹೊರಟಾಗ, ರಾಜ ಅವರನ್ನು ತಡೆದರು. ತನಗೆ ಅಂತಹ ರುಚಿಕರ ಮಜ್ಜಿಗೆ ಮತ್ತೆ ಸಿಗುವುದಿಲ್ಲವೆಂದು ಹೇಳಿ, ಅವರನ್ನು ಅಲ್ಲೇ ಉಳಿಸಿಕೊಳ್ಳಲು 3000 ಎಕರೆ ಜಮೀನು ಬರೆದುಕೊಟ್ಟರು. ಆದರೆ, ಆ ಆಸ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ರಾಜಾ ವನ್ನೆಂರೆಡ್ಡಿ ಹೇಳಿದ್ದಾರೆ.

ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ?

TAGGED:The famous actor's grandfather gave away 3000 acres of land for buttermilk! Whose is it?
Share This Article
Facebook Twitter Copy Link Print
Previous Article ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ?
Next Article ಟೆಹ್ರಾನ್‌ನಲ್ಲಿ ಕಪ್ಪು ಮಳೆ! ವಿಷಕಾರಿ ಪರಿಣಾಮದ ಎಚ್ಚರಿಕೆ

Popular Posts

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

You Might Also Like

ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?