ಮಜ್ಜಿಗೆಗೋಸ್ಕರ 3000 ಎಕರೆ ಜಮೀನು ಬರೆದುಕೊಟ್ಟ ಪ್ರಖ್ಯಾತ ನಟನ ಅಜ್ಜ
newsics.com ರೆಬೆಲ್ ಸ್ಟಾರ್ ಕೃಷ್ಣರಾಜು ಅವರ ಅಜ್ಜ, ಮೊಗಲ್ತೂರು ಮಹಾರಾಜ, ತೆಲುಗಿನ ಸ್ಟಾರ್ ನಿರ್ದೇಶಕರೊಬ್ಬರ ಕುಟುಂಬಕ್ಕೆ ಬರೋಬ್ಬರಿ 3000 ಎಕರೆ ಜಮೀನು ಬರೆದುಕೊಟ್ಟಿದ್ದರಂತೆ. ಹೌದು, ಕೃಷ್ಣಂರಾಜು ರಾಜಮನೆತನದವರು. ಅವರ ಹಿಂದಿನ ಹತ್ತು ತಲೆಮಾರುಗಳು ರಾಜರಾಗಿದ್ದರು. ಸುಮಾರು ಒಂಬತ್ತು ಸಂಸ್ಥಾನಗಳನ್ನು ಅವರು ಆಳುತ್ತಿದ್ದರು. ಈ ಸಂಸ್ಥಾನಗಳು ನಿಜಾಂ ನವಾಬರ ಅಧೀನದಲ್ಲಿದ್ದವು. ನಂತರ ರಾಜರ ಕಾಲ ಮುಗಿದು, ಕೃಷ್ಣಂರಾಜು ಕುಟುಂಬ ಎಲ್ಲರೊಂದಿಗೆ ಬೆರೆಯಿತು. ಆದರೆ, ಸಹಾಯ ಮಾಡುವ ಗುಣ ಮಾತ್ರ ಹಾಗೆಯೇ ಉಳಿದುಕೊಂಡಿದೆ. ಕೃಷ್ಣಂರಾಜು ಹಾಗೂ ಪ್ರಭಾಸ್ ಇಬ್ಬರೂ ಮನೆಗೆ … Continue reading ಮಜ್ಜಿಗೆಗೋಸ್ಕರ 3000 ಎಕರೆ ಜಮೀನು ಬರೆದುಕೊಟ್ಟ ಪ್ರಖ್ಯಾತ ನಟನ ಅಜ್ಜ
Copy and paste this URL into your WordPress site to embed
Copy and paste this code into your site to embed