LPG ಗ್ಯಾಸ್ ಸಿಲಿಂಡರ್‌ ಬುಕ್ಕಿಂಗ್’ ನಿಯಮಗಳಲ್ಲಿ ಬದಲಾವಣೆ!; ಸರ್ಕಾರದಿಂದ ಹೊಸ ನಿಯಮ

https://youtube.com/shorts/NQT6o3FTgxQ?si=QO7iNw2quSngYXpc newsics.com ನವದೆಹಲಿ: LPG ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಒಂದು ಸಿಲಿಂಡರ್ ಪಡೆದ ನಂತರ ಮುಂದಿನ ಬುಕ್ಕಿಂಗ್‌ಗೆ ಕನಿಷ್ಠ 21 ರಿಂದ 25 ದಿನಗಳ ಕಡ್ಡಾಯ ಅವಧಿಯನ್ನು ವಿಧಿಸಲಾಗಿದೆ. ಕಾಳಸಂತೆ ಮತ್ತು ಬ್ಲಾಕ್ ಮಾರ್ಕೆಟಿಂಗ್ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಹಿಂದೆ 55 ದಿನಗಳಲ್ಲಿ ಬುಕ್ಕಿಂಗ್ ಮಾಡುತ್ತಿದ್ದ ಜನರು ಈಗ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ ಮಾಡಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. LPG ಉತ್ಪಾದನೆ ಹೆಚ್ಚಿಸಲು ಸರ್ಕಾರವು ಸಂಸ್ಕರಣಾಗಾರಗಳಿಗೆ … Continue reading LPG ಗ್ಯಾಸ್ ಸಿಲಿಂಡರ್‌ ಬುಕ್ಕಿಂಗ್’ ನಿಯಮಗಳಲ್ಲಿ ಬದಲಾವಣೆ!; ಸರ್ಕಾರದಿಂದ ಹೊಸ ನಿಯಮ