Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಮ್ಮ ಒಪ್ಪಿಗೆ ಇಲ್ಲದೆ ಆಯ್ಕೆಯಾದ ನಾಯಕ ಹೆಚ್ಚು ಕಾಲ ಉಳಿಯುವುದಿಲ್ಲ – ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ
ಪ್ರಮುಖವಿದೇಶ

ತಮ್ಮ ಒಪ್ಪಿಗೆ ಇಲ್ಲದೆ ಆಯ್ಕೆಯಾದ ನಾಯಕ ಹೆಚ್ಚು ಕಾಲ ಉಳಿಯುವುದಿಲ್ಲ – ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ವಾಷಿಂಗ್ಟನ್‌ :  ಇರಾನ್‌ನ ಹೊಸ ನಾಯಕನನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿಯ ನಡುವೆ, ಖಮೇನಿ ಜಾಗಕ್ಕೆ ಆಯ್ಕೆಯಾಗಿರುವವರ ಹೆಸರಿನ ಘೋಷಣೆಯಷ್ಟೇ ಬಾಕಿ ಇರುವ ಹೊತ್ತಿನಲ್ಲಿ ಇಸ್ರೇಲ್‌, ‘ನೂತನ ನಾಯಕನಾಗಿ ಆಯ್ಕೆಯಾಗುವವರನ್ನು ಹತ್ಯೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದೆ. ಈ ಮಧ್ಯೆ 88 ಹಿರಿಯ ಧಾರ್ಮಿಕ ಮುಖಂಡರ ತಂಡ ಒಬ್ಬನ ಹೆಸರನ್ನು ಅಂತಿಮಗೊಳಿಸಿದೆ.

ಇರಾನಿಗರು ಮತ್ತೆ 10 ವರ್ಷಗಳ ಹಿಂದಿನಂತೆ ಆಗುವುದು ಬೇಡ’ ಎನ್ನುವ ಮೂಲಕ ದಶಕದ ಹಿಂದೆ ಇರಾನ್‌ ಮೇಲಿನ ಅಮೆರಿಕದ ದಾಳಿಯನ್ನು ನೆನಪಿಸುತ್ತಾ, ಈಗ ಮತ್ತೆ ಅಂತಹ ದಾಳಿಯಾಗುವುದನ್ನು ತಪ್ಪಿಸಲು ಮುಂದಿನ ನಾಯಕನ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮ ಅಭಿಪ್ರಾಯವನ್ನೂ ಪರಿಗಣಿಸಿ ಎಂದಿದ್ದಾರೆ.

 

ಇದೇ ವೇಳೆ ಇರಾನ್‌ ಮೇಲಿನ ಆಕ್ರಮಣಕ್ಕೆ ಇನ್ನೊಂದು ಕಾರಣವನ್ನೂ ನೀಡಿರುವ ಅವರು, ‘ಇರಾನ್‌ನವರು ಇಡೀ ಮಧ್ಯಪ್ರಾಚ್ಯವನ್ನು ವಶಪಡಿಸಿಕೊಳ್ಳುವ ಬಯಕೆಯಲ್ಲಿದ್ದರು. ಆದರೆ ನಾನದನ್ನು ತಪ್ಪಿಸಿದೆ’ ಎಂದು ಹೇಳಿದರು.

https://www.newsics.com/2026/03/09/womans-two-legs-amputated-after-getting-caught-in-chariot-wheel/

TAGGED:Donald Trump warns Iran that a leader elected without their consent will not last long
Share This Article
Facebook Twitter Copy Link Print
Previous Article ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !
Next Article ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

Popular Posts

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read
ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?