Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡಾನೆ ದಾಳಿಗೆ ಗ್ರಾ.ಪಂ.ಮಾಜಿ ಸದಸ್ಯೆ ಬಲಿ
ಕರ್ನಾಟಕಪ್ರಮುಖ

ಕಾಡಾನೆ ದಾಳಿಗೆ ಗ್ರಾ.ಪಂ.ಮಾಜಿ ಸದಸ್ಯೆ ಬಲಿ

Share
0 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಮಡಿಕೇರಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿಗೆ ಸಿಲುಕಿ ಸಾವಿಗೀಡಾದ ಘಟನೆ ಕುಶಾಲನಗರ ತಾಲೂಕಿನ ತ್ಯಾಗತ್ತೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಬಾಳೆಗುಂಡಿ ಗಿರಿಜನ ಹಾಡಿಯ ನಿವಾಸಿ ಜಲಜಾಕ್ಷಿ (53) ಮೃತಪಟ್ಟವರು.
ಸೋಮವಾರ ಪೂರ್ವಾಹ್ನ ರಸ್ತೆ ಬದಿ ನಡೆದುಹೋಗುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಆಕೆ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.
ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಸ್ಕೂಬಾ ಡೈವರ್‌ನ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ; ವೈರಲ್ ವಿಡಿಯೋ ನೋಡಿ

TAGGED:Former Gram Panchayat member dies in wild elephant attack
Share This Article
Facebook Twitter Copy Link Print
Previous Article ಮಹಿಳಾ ಸ್ಕೂಬಾ ಡೈವರ್‌ನ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ; ವೈರಲ್ ವಿಡಿಯೋ ನೋಡಿ
Next Article ಷೇರುಮಾರುಕಟ್ಟೆ ಕುಸಿತ; 30 ಲಕ್ಷ ಕೋಟಿ ರೂ ನಷ್ಟ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?