Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 90 ವರ್ಷದ ವೃದ್ಧೆಯ ಮೇಲೆ ಗ್ಯಾಂಗ್ ರೇಪ್ !
ದೇಶಪ್ರಮುಖ

90 ವರ್ಷದ ವೃದ್ಧೆಯ ಮೇಲೆ ಗ್ಯಾಂಗ್ ರೇಪ್ !

Share
1 Min Read
SHARE

newsics.com

ಭೋಪಾಲ್: 90 ವರ್ಷದ ವೃದ್ಧೆಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ  ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ.

ಖಾಂಡ್ವಾ ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಗ್ರಾಮವೊಂದರ ನಿವಾಸಿಯಾದ ವೃದ್ಧೆ, ಕಳೆದ ಗುರುವಾರ ಸಂಜೆ ತಮ್ಮ ಹೊಲದಲ್ಲಿ ಒಬ್ಬರೇ ಕೆಲಸ ಮಾಡುತ್ತಿದ್ದರು. ಈ ವೇಳೆ ಮುಖಕ್ಕೆ ಮುಸುಕು ಧರಿಸಿ ಬಂದ ನಾಲ್ವರು ದುರುಳರು ವೃದ್ಧೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾರೆ.

ಘಟನೆಯ ಬಳಿಕ ತೀವ್ರವಾಗಿ ಗಾಯಗೊಂಡಿದ್ದ ವೃದ್ಧೆ, ಮರುದಿನ ಬೆಳಗ್ಗೆ ಬೇರೆ ಗ್ರಾಮದಲ್ಲಿದ್ದ ತಮ್ಮ ಮಗಳಿಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಮಗಳು ತಾಯಿಯನ್ನು ಖಾಂಡ್ವಾ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://www.newsics.com/2026/03/09/mojtaba-khamenei-appointed-as-irans-new-supreme-leader/

 

TAGGED:Gang rape of a 90-year-old woman!
Share This Article
Facebook Twitter Copy Link Print
Previous Article ಇರಾನ್‌ನ ಹೊಸ ಸರ್ವೋಚ್ಚ ನಾಯಕರಾಗಿ ಮೊಜ್ತಬಾ ಖಮೇನಿ ನೇಮಕ
Next Article T20 World Cup ನಾನು ಸೋತು ಕೂತಾಗ ನನಗೆ ಸ್ಫೂರ್ತಿ ತುಂಬಿದವರು ನನ್ನ ಕ್ರಿಕೆಟ್ ದೇವರು : ಸಂಜು ಸ್ಯಾಮ್ಸನ್ ಭಾವುಕ ಮಾತು

Popular Posts

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

You Might Also Like

ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read
ಕರ್ನಾಟಕಪ್ರಮುಖ

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?