Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರೂರ್ ಕಾಲ್ತುಳಿತ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ ಮತ್ತೆ ‘CBI’ ಸಮನ್ಸ್!
ದೇಶಪ್ರಮುಖಮನರಂಜನೆ

ಕರೂರ್ ಕಾಲ್ತುಳಿತ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್ ಗೆ ಮತ್ತೆ ‘CBI’ ಸಮನ್ಸ್!

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ (CBI) ಮತ್ತೆ ಸಮನ್ಸ್ ನೀಡಿದೆ. ಕಳೆದ ವರ್ಷ ನಡೆದ ಕರೂರ್ ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ರ‍್ಯಾಲಿ ವೇಳೆ ಸಂಭವಿಸಿದ ಭೀಕರ ದುರಂತದ ತನಿಖೆ ಚುರುಕುಗೊಂಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚನೆ ನೀಡಿದೆ.

2025ರ ಸೆಪ್ಟೆಂಬರ್ 27ರಂದು ವಿಜಯ್ ಅವರ ಪಕ್ಷದ ರ್ಯಾಲಿ ವೇಳೆ ನಡೆದ ಭೀಕರ ತುಳಿತದಲ್ಲಿ ಸುಮಾರು 41 ಜನರು ಸಾವನ್ನಪ್ಪಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರು ಈಗಾಗಲೇ ಜನವರಿ 12 ಮತ್ತು ಜನವರಿ 19 ರಂದು ಸಿಬಿಐ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದರು. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ ಲಭ್ಯವಾಗಿರುವ ಕೆಲವು ಹೆಚ್ಚುವರಿ ಪುರಾವೆಗಳು ಮತ್ತು ಮಾಹಿತಿಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಪಡೆಯಲು ವಿಜಯ್ ಅವರನ್ನು ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಕರೆಯಲಾಗಿದೆ.

https://www.newsics.com/2026/03/09/couple-commits-suicide-by-strangling-2-year-old-child-fortunately-the-child-survived/

TAGGED:Karur stampede case: Actor Vijay summoned again by CBI to appear for questioning!
Share This Article
Facebook Twitter Copy Link Print
Previous Article 2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮಹತ್ಯೆ : ಅದೃಷ್ಟವಶಾತ್ ಮಗು ಪಾರು
Next Article ರಿಯಲ್ ಎಸ್ಟೇಟ್ ಏಜೆಂಟ್ ಬರ್ಬರ ಹತ್ಯೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?