Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > T20 World Cup ನಾನು ಸೋತು ಕೂತಾಗ ನನಗೆ ಸ್ಫೂರ್ತಿ ತುಂಬಿದವರು ನನ್ನ ಕ್ರಿಕೆಟ್ ದೇವರು : ಸಂಜು ಸ್ಯಾಮ್ಸನ್ ಭಾವುಕ ಮಾತು
ದೇಶಪ್ರಮುಖ

T20 World Cup ನಾನು ಸೋತು ಕೂತಾಗ ನನಗೆ ಸ್ಫೂರ್ತಿ ತುಂಬಿದವರು ನನ್ನ ಕ್ರಿಕೆಟ್ ದೇವರು : ಸಂಜು ಸ್ಯಾಮ್ಸನ್ ಭಾವುಕ ಮಾತು

Share
1 Min Read
SHARE

newsics.com

ಸತತ ಎರಡನೇ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ನಲ್ಲಿ ಟೀಮ್ ಇಂಡಿಯಾ 96 ರನ್‌ ಗಳಿಂದ ಜಯಗಳಿಸಿತು.ಸಂಜುರ ಧೃಡ ಸಂಕಲ್ಪ ಮತ್ತು ದಾಖಲೆ ನಿರ್ಮಾಣದ ಆಟಕ್ಕೆ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಲಭಿಸಿತು.

ಟಿ20 ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೆ ತುತ್ತಾದ ಕಾರಣ ಸಂಜುಗೆ ಆಡುವ ಅವಕಾಶ ಸಿಕ್ಕಿತು. ನಮೀಬಿಯಾ ವಿರುದ್ಧದ ಲೀಗ್ ಪಂದ್ಯದಲ್ಲಿ 22 ರನ್ ಬಾರಿಸಿದ ಸಂಜುಗೆ ನಂತರ ಅವಕಾಶ ಸಿಗಲಿಲ್ಲ. ಆದರೆ ಅಭಿಷೇಕ್ ಶರ್ಮಾರ ಕಳಪೆ ಪ್ರದರ್ಶನ ಹಾಗೂ ರಿಂಕು ಸಿಂಗ್ ಅವರ ತಂದೆಯ ನಿಧನದಿಂದಾಗಿ ತಂಡದಲ್ಲಿ ಆಡುವ ಅವಕಾಶ ಪಡೆದುಕೊಂಡ ಸಂಜು ಆ ನಂತರ ನಿರ್ಮಿಸಿದ್ದು ಇತಿಹಾಸ.

ಈ ಪ್ರದರ್ಶನಕ್ಕಾಗಿ, ಸಂಜು ಅವರಿಗೆ ಸರಣಿ ಶೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಜು ಸ್ಯಾಮ್ಸನ್ ಈ ಪ್ರಶಸ್ತಿಯನ್ನು ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲಿಸಿದ್ದಾರೆ.

ಪ್ರಶಸ್ತಿ ಪಡೆದು ಮಾತಾಡಿದ ಸಂಜು ಸ್ಯಾಮ್ಸನ್, “ಇದು ನನಗೆ ಕನಸಿನಂತೆ ಭಾಸವಾಗುತ್ತಿದೆ. ನನಗೆ ತುಂಬಾ ಸಂತೋಷ ಮತ್ತು ಕೃತಜ್ಞತಾ ಭಾವ ಇದೆ. ಈ ಪ್ರಯಾಣ ಒಂದು ಅಥವಾ ಎರಡು ವರ್ಷಗಳ ಹಿಂದೆ ಪ್ರಾರಂಭವಾಯಿತು, ನಾನು 2024 ರ ವಿಶ್ವಕಪ್ ತಂಡದಲ್ಲಿದ್ದೆ, ಆದ್ರೆ ನನಗೆ ಆಡಲು ಅವಕಾಶ ಸಿಗಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಸರಣಿಯ ನಂತರ, ನಾನು ಸೋತು ಬಿದ್ದಿದ್ದೆ. ನನ್ನ ಕನಸು ಭಗ್ನಗೊಂಡಿದೆ ಎಂದು ನನಗೆ ಅನಿಸಿತು, ನನಗೆ ಏನ್ ಮಾಡ್ಬೇಕೆಂದು ಗೊತ್ತಾಗದೇ ಕೂತಿದ್ದೆ. ಆಗ ನನಗೆ ಸ್ಫೂರ್ತಿ ತುಂಬಿದವರು ನನ್ನ ಕ್ರಿಕೆಟ್ ದೇವರು ಎಂದು ಸಂಜು ಸ್ಯಾಮ್ಸನ್ ಹೇಳಿದ್ರು.

https://www.newsics.com/2026/03/09/gang-rape-of-a-90-year-old-woman/

 

TAGGED:My cricket god is the one who inspired me when I was defeated: Sanju Samson's emotional speech
Share This Article
Facebook Twitter Copy Link Print
Previous Article 90 ವರ್ಷದ ವೃದ್ಧೆಯ ಮೇಲೆ ಗ್ಯಾಂಗ್ ರೇಪ್ !
Next Article ಕೋಳಿ ಮಾಂಸ ಪ್ರಿಯರಿಗೆ ದರ ಏರಿಕೆ ಬಿಸಿ : ಕೆಜಿಗೆ 300 ರೂ.!

Popular Posts

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

You Might Also Like

ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?