Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಾರ್ಲಿಂಗ್ ಕೃಷ್ಣ ನಟನೆಯ ಲವ್ ಮಾಕ್ಟೇಲ್-3 ಚಿತ್ರದ ಟ್ರೈಲರ್ ಬಿಡುಗಡೆ
ಕರ್ನಾಟಕಪ್ರಮುಖಮನರಂಜನೆ

ಡಾರ್ಲಿಂಗ್ ಕೃಷ್ಣ ನಟನೆಯ ಲವ್ ಮಾಕ್ಟೇಲ್-3 ಚಿತ್ರದ ಟ್ರೈಲರ್ ಬಿಡುಗಡೆ

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಬೆಂಗಳೂರು : ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶಿಸಿರುವಲವ್ ಮಾಕ್ಟೆಲ್’ನ ಮೂರನೇ ಭಾಗದ ಟ್ರೈಲರ್ ಅನ್ನು ಅವರ ಮುದ್ದಿನ ಪುತ್ರಿ ಪರಿ ಬಿಡುಗಡೆ ಮಾಡಿರುವುದು ಈ ಬಾರಿಯ ವಿಶೇಷ.

ಟ್ರೈಲರ್ ಆರಂಭದಲ್ಲಿ ‘ಲವ್ ಮಾಕ್ಟೆಲ್’ ಭಾಗ 1 ಮತ್ತು 2ರ ಪ್ರಮುಖ ದೃಶ್ಯಗಳನ್ನು ತೋರಿಸುವ ಮೂಲಕ ಪ್ರೇಕ್ಷಕರನ್ನು ಹಳೆಯ ನೆನಪುಗಳಿಗೆ ಕರೆದೊಯ್ಯಲಾಗಿದೆ. ಇದು ಆದಿಯ ಜೀವನದ ಕತೆಯ ಅಂತಿಮ ಅಧ್ಯಾಯ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ಎರಡನೇ ಭಾಗದಲ್ಲಿ ಆದಿ ಒಂದು ಪುಟ್ಟ ಮಗುವನ್ನು ದತ್ತು ಪಡೆಯುವ ಮೂಲಕ ಸಿನಿಮಾ ಅಂತ್ಯವಾಗಿತ್ತು. ಈಗ ಈ ಮೂರನೇ ಭಾಗದಲ್ಲಿ ಆದಿ ಮತ್ತು ಆ ಪುಟ್ಟ ಮಗಳ ನಡುವಿನ ಭಾವನಾತ್ಮಕ ಸಂಬಂಧ ಹಾಗೂ ಮಗಳಿಗಾಗಿ ಆದಿ ಪಡುವ ಜವಾಬ್ದಾರಿಯ ಮೇಲೆ ಕತೆ ಕೇಂದ್ರೀಕೃತವಾಗಿರುವುದು ಟ್ರೈಲರ್‌ನಲ್ಲಿ ಎದ್ದು ಕಾಣುತ್ತಿದೆ.

https://youtu.be/Xie9bskmX34?si=kxcHfxYP8Bl6GrEo

https://www.newsics.com/2026/03/09/real-estate-agent-kidnapped-search-operation-by-7-special-teams/

TAGGED:Trailer of Darling Krishna starrer Love Mocktail-3 released
Share This Article
Facebook Twitter Copy Link Print
Previous Article ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್ : 7 ವಿಶೇಷ ತಂಡಗಳಿಂದ ಶೋಧ ಕಾರ್ಯಾಚರಣೆ
Next Article ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !

Popular Posts

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

You Might Also Like

ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read
ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?