Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಿಳಾ ಸ್ಕೂಬಾ ಡೈವರ್‌ನ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ; ವೈರಲ್ ವಿಡಿಯೋ ನೋಡಿ
ಪ್ರಮುಖವೈರಲ್

ಮಹಿಳಾ ಸ್ಕೂಬಾ ಡೈವರ್‌ನ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಯುವತಿಗೆ ಸ್ಕೂಬಾ ಡೈವಿಂಗ್ ವೇಳೆ ಲೈಂಗಿಕ ಕಿರುಕುಳ ಕೊಟ್ಟ ಘಟನೆ ಈಜಿಪ್ಟ್‌ನಲ್ಲಿ ನಡೆದಿದೆ. ನೀರಿನೊಳಗೆ ಸ್ಕೂಬ್ ಡೈವಿಂಗ್ ಮಾಡುತ್ತಿದ್ದ ವೇಳೆ ತರಬೇತುದಾರು ಮಹಿಳೆಗೆ ಕಿರುಕುಳ ನೀಡಿದ್ದಾನೆ. ಆಕೆಯನ್ನು ಎಲ್ಲೆಂದರಲ್ಲಿ ಮುಟ್ಟಿದ್ದಾನೆ. ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಆತನಿಂದ ಬಿಡಿಸಿಕೊಳ್ಳಲು ಪ್ರವಾಸಿ ಯುವತಿ ಪ್ರಯತ್ನಿಸುತ್ತಿರುವ ವಿಡಿಯೋ ಬಹಿರಂಗವಾಗಿದೆ. ಯುವತಿಯೇ ಈ ವಿಡಿಯೋ ಬಹಿರಂಗಪಡಿಸಿ ಕಿರುಕುಳ ಕುರಿತು ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸ್ಕೂಬಾ ಡೈವಿಂಗ್ ಕಲಿಯುತ್ತಿದ್ದ ಒಬ್ಬಂಟಿ ಯುವತಿಯನ್ನು ಟಾರ್ಗೆಟ್ ಮಾಡಿದ ಸ್ಕೂಬಾ ಡೈವರ್, ನೀರಿನೊಳಗೆ ಆಕೆ ಅಸಹಾಯಕರಾಗಿರುವಾಗಲೇ ಕಿರುಕುಳ ನೀಡುವ ಪ್ರಯತ್ನ ಮಾಡಲಾಗಿದೆ. ರಶಾ ಮೆಡಿಯನ್ ಎಂಬ ಯುವತಿ ತನಗಾದ ಕಹಿ ಘಟನೆಯನ್ನು ಹೇಳಿಕೊಂಡಿದ್ದಾಳೆ. ರಶಾ ಪ್ರಕಾರ, ಓಪನ್ ವಾಟರ್ ಸ್ಕೂಬಾ ಡೈವಿಂಗ್ ಕೋರ್ಸ್ ಕಲಿಯುವಾಗ ಈ ಘಟನೆ ನಡೆದಿದೆ. ತರಬೇತಿಯ ವೇಳೆ, ಸುರಕ್ಷತೆ ಅಥವಾ ಪಾಠಕ್ಕೆ ಸಂಬಂಧವಿಲ್ಲದ ರೀತಿಯಲ್ಲಿ ತರಬೇತುದಾರ ತನ್ನನ್ನು ಮುಟ್ಟಿದ್ದಾನೆ. ಇದರಿಂದ ತನಗೆ ಮುಜುಗರವಾಯಿತು ಎಂದು ಅವರು ಹೇಳಿದ್ದಾರೆ.
ನೀರೊಳಗೇ ತರಬೇತುದಾರನ ಕೈ ತಳ್ಳಿದ ಯುವತಿ
ವೈರಲ್ ಆಗಿರುವ ವಿಡಿಯೋದಲ್ಲಿ, ರಶಾ ನೀರೊಳಗೆ ತರಬೇತುದಾರನ ಜೊತೆ ಡೈವಿಂಗ್ ಅಭ್ಯಾಸ ಮಾಡುತ್ತಿರುವುದು ಕಾಣಿಸುತ್ತದೆ. ಈ ವೇಳೆ, ತರಬೇತುದಾರ ಆಕೆಗೆ ಗೈಡ್ ಮಾಡುವ ನೆಪದಲ್ಲಿ ಹಲವು ಬಾರಿ ಆಕೆಯ ದೇಹವನ್ನು ಮುಟ್ಟಿದ್ದಾನೆ. ತನ್ನ ಪೋಸ್ಟ್‌ನಲ್ಲಿ ರಶಾ, ತರಬೇತುದಾರನ ವರ್ತನೆಯನ್ನು ತಡೆಯಲು ಆತನ ಕೈಗಳನ್ನು ತಳ್ಳಿಹಾಕಿದೆ ಎಂದು ವಿವರಿಸಿದ್ದಾರೆ. ವಿಡಿಯೋದಲ್ಲಿ ತಾನು ಆತನ ಕೈಯನ್ನು ಪಕ್ಕಕ್ಕೆ ಸರಿಸಿ, ಮತ್ತೆ ಮುಟ್ಟದಂತೆ ಬೇರೆ ಕಡೆ ಇಟ್ಟಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ ಎಂದು ಅವರು ಬರೆದಿದ್ದಾರೆ.

https://www.instagram.com/reel/DVioWBaDioZ/?igsh=MTZobGprN3E5eGZhcQ==

ಕಾಲ್ ರಿಸೀವ್ ಮಾಡಿದ್ರೆ ಲೈಂಗಿಕ ಕ್ರಿಯೆ ಮಾಡೋ ಅಶ್ಲೀಲ ವಿಡಿಯೋ ತೋರಿಸೋದಾ?; ಇದು ಸೆಕ್ಸ್‌ಟಾರ್ಶನ್ ಜಾಲನಾ?

TAGGED:Trainer molested female scuba diver
Share This Article
Facebook Twitter Copy Link Print
Previous Article ಕಾಲ್ ರಿಸೀವ್ ಮಾಡಿದ್ರೆ ಲೈಂಗಿಕ ಕ್ರಿಯೆ ಮಾಡೋ ಅಶ್ಲೀಲ ವಿಡಿಯೋ ತೋರಿಸೋದಾ? ಇದು ಸೆಕ್ಸ್‌ಟಾರ್ಶನ್ ಜಾಲಾನಾ?
Next Article ಕಾಡಾನೆ ದಾಳಿಗೆ ಗ್ರಾ.ಪಂ.ಮಾಜಿ ಸದಸ್ಯೆ ಬಲಿ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?