ಮಹಿಳಾ ಸ್ಕೂಬಾ ಡೈವರ್‌ನ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ; ವೈರಲ್ ವಿಡಿಯೋ ನೋಡಿ
https://youtube.com/shorts/NQT6o3FTgxQ?si=QO7iNw2quSngYXpc newsics.com ಯುವತಿಗೆ ಸ್ಕೂಬಾ ಡೈವಿಂಗ್ ವೇಳೆ ಲೈಂಗಿಕ ಕಿರುಕುಳ ಕೊಟ್ಟ ಘಟನೆ ಈಜಿಪ್ಟ್‌ನಲ್ಲಿ ನಡೆದಿದೆ. ನೀರಿನೊಳಗೆ ಸ್ಕೂಬ್ ಡೈವಿಂಗ್ ಮಾಡುತ್ತಿದ್ದ ವೇಳೆ ತರಬೇತುದಾರು ಮಹಿಳೆಗೆ ಕಿರುಕುಳ ನೀಡಿದ್ದಾನೆ. ಆಕೆಯನ್ನು ಎಲ್ಲೆಂದರಲ್ಲಿ ಮುಟ್ಟಿದ್ದಾನೆ. ತಬ್ಬಿಕೊಳ್ಳಲು ಯತ್ನಿಸಿದ್ದಾನೆ. ಆತನಿಂದ ಬಿಡಿಸಿಕೊಳ್ಳಲು ಪ್ರವಾಸಿ ಯುವತಿ ಪ್ರಯತ್ನಿಸುತ್ತಿರುವ ವಿಡಿಯೋ ಬಹಿರಂಗವಾಗಿದೆ. ಯುವತಿಯೇ ಈ ವಿಡಿಯೋ ಬಹಿರಂಗಪಡಿಸಿ ಕಿರುಕುಳ ಕುರಿತು ಸ್ಫೋಟಕ ಮಾಹಿತಿ ನೀಡಿದ್ದಾರೆ. ಸ್ಕೂಬಾ ಡೈವಿಂಗ್ ಕಲಿಯುತ್ತಿದ್ದ ಒಬ್ಬಂಟಿ ಯುವತಿಯನ್ನು ಟಾರ್ಗೆಟ್ ಮಾಡಿದ ಸ್ಕೂಬಾ ಡೈವರ್, ನೀರಿನೊಳಗೆ ಆಕೆ ಅಸಹಾಯಕರಾಗಿರುವಾಗಲೇ ಕಿರುಕುಳ … Continue reading ಮಹಿಳಾ ಸ್ಕೂಬಾ ಡೈವರ್‌ನ ಮುಟ್ಟಿ ಕಿರುಕುಳ ಕೊಟ್ಟ ತರಬೇತುದಾರ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed