Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆ ನಟನ ಜತೆ ಎಂಗೇಜ್‌ಮೆಂಟ್ ಬ್ರೇಕಪ್ ಮಾಡಿಕೊಂಡ ತ್ರಿಷಾ – ಕಾರಣವೇನು?
ಪ್ರಮುಖಮನರಂಜನೆ

ಆ ನಟನ ಜತೆ ಎಂಗೇಜ್‌ಮೆಂಟ್ ಬ್ರೇಕಪ್ ಮಾಡಿಕೊಂಡ ತ್ರಿಷಾ – ಕಾರಣವೇನು?

Share
2 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ತಮಿಳು ನಟಿ ನಟಿ ತ್ರಿಷಾ 42 ವರ್ಷ ವಯಸ್ಸಿನಲ್ಲೂ ಅವರು ಒಂಟಿಯಾಗಿಯೇ ಇದ್ದಾರೆ. ಹಿಂದಿನ ಡೇಟಿಂಗ್ ವದಂತಿಗಳಿಂದ ಹಿಡಿದು ರದ್ದಾದ ನಿಶ್ಚಿತಾರ್ಥದವರೆಗೆ, ಅವರ ವೈಯಕ್ತಿಕ ಜೀವನವು ಹಲವಾರು ತಿರುವುಗಳನ್ನು ಕಂಡಿದೆ.

ತ್ರಿಶಾ 20 ವರ್ಷಗಳಿಗೂ ಹೆಚ್ಚು ಕಾಲ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದರು. ವರ್ಷಂ, ಗಿಲ್ಲಿ ಮತ್ತು ಪೊನ್ನಿಯಿನ್ ಸೆಲ್ವನ್: ಐ ನಂತಹ ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಹಾಗೆಯೇ ನಟಿ ಪ್ರತಿ ಚಿತ್ರಕ್ಕೆ 3 ಕೋಟಿ ರೂ.ಗೂ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ವರದಿಯಾಗಿದೆ.

2015 ರಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ತ್ರಿಷಾ ಚೆನ್ನೈ ಮೂಲದ ಉದ್ಯಮಿ ವರುಣ್ ಮಣಿಯನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಶೀಘ್ರದಲ್ಲೇ ಮದುವೆಯ ಆಗಿತ್ತದೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತಿದ್ದರು. ಆದಾಗ್ಯೂ, ಕೇವಲ ಐದು ತಿಂಗಳ ನಂತರ, ಅವರು ಅನಿರೀಕ್ಷಿತವಾಗಿ ಕಾರಣವನ್ನು ಬಹಿರಂಗಪಡಿಸದೆ ನಿಶ್ಚಿತಾರ್ಥವನ್ನು ರದ್ದುಗೊಳಿಸಿದರು.

ಇವರು ಬೇರೆ ಆಗಲು ಮತ್ತೊಂದು ಕಾರಣವೂ ಇತ್ತು. ವರುಣ್ ಕುಟುಂಬ ಉದ್ಯಮದ ಹಿನ್ನೆಲೆ ಹೊಂದಿತ್ತು. ಅವರು ನಟಿಯನ್ನು ಮದುವೆ ಆಗುತ್ತಿರುವುದು ಕುಟುಂಬದವರಿಗೆ ಇಷ್ಟವೇ ಇರಲಿಲ್ಲವಂತೆ. ಹೀಗಾಗಿ, ಕುಟುಂಬದವರು ಅಸಮಾಧಾನ ಹೊರಹಾಕಿದ್ದರು. ಉದ್ಯಮ ಕುಟುಂಬದ ಹಿನ್ನೆಲೆ ಹೊಂದಿರುವವರನ್ನು ಮದುವೆ ಆಗುವಂತೆ ಕುಟುಂಬದವರು ಒತ್ತಾಯ ಹೇರಿದ್ದರು.

ತ್ರಿಷಾಗೂ ವರುಣ್ನ ಮದುವೆ ಆಗಿದ್ದರೆ ಸಾಕಷ್ಟು ತೊಂದರೆ ಆಗುತ್ತಿತ್ತಂತೆ. ಇದಕ್ಕೆ ಕಾರಣವೂ ಇದೆ. ತ್ರಿಷಾ ಅವರನ್ನು ನಿಯಂತ್ರಿಸಲು ವರುಣ್ ಇಷ್ಟಪಡುತ್ತಿದ್ದರು. ಅಲ್ಲದೆ, ನಟನೆಯನ್ನು ತೊರೆಯುವಂತೆ ಅವರು ಒತ್ತಡ ಹೇರಿದ್ದರು ಎಂದು ವರದಿ ಆಗಿದೆ. ಇದನ್ನು ಗಮನಿಸಿದ ಅವರು ನಿಶ್ಚಿತಾರ್ಥದಿಂದ ದೂರವೇ ಇರಲು ನಿರ್ಧರಿಸಿದರು.ಈ ಎರಡೂ ವಿಚಾರಕ್ಕೆ ಇಬ್ಬರ ಮಧ್ಯೆ ತಿಕ್ಕಾಟ ಆರಂಭ ಆಯಿತು. ಇದು ಬೇರೆಯದೇ ಹಂತಕ್ಕೆ ಹೋಯಿತು. ಮದುವೆ ಆದರೆ ಜೀವನ ನಡೆಸಲು ಸಾಧ್ಯವೇ ಇಲ್ಲ ಎಂದು ಇವರಿಗೆ ಅನಿಸಿದೆ. ಈ ಕಾರಣದಿಂದ ಇಬ್ಬರೂ ದೂರ ಆದರು. ತ್ರಿಷಾ ಆ ಬಳಿಕ ವಿವಾಹ ಆಗಲೇ ಇಲ್ಲ.

ಸಂದರ್ಶನವೊಂದರಲ್ಲಿ, ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು, ಅವರು ಮದುವೆಯಲ್ಲಿ ನಂಬಿಕೆ ಇಡುತ್ತಾರೆ ಆದರೆ ಸಮಾಜದ ಒತ್ತಡ ಅಥವಾ ವಯಸ್ಸಿನ ಕಾರಣದಿಂದಾಗಿ ಮದುವೆಯಾಗುವುದರಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದರು. ನಿಜವಾದ ಪ್ರೀತಿ ಮತ್ತು ಭಾವನಾತ್ಮಕ ಹೊಂದಾಣಿಕೆ ಇದ್ದಾಗ ಮಾತ್ರ ಮದುವೆ ಆಗಬೇಕು ಎಂದು ಅವರು ಒತ್ತಿ ಹೇಳಿದರು.

https://www.newsics.com/2026/03/09/passenger-caught-smoking-in-akash-air-flight-washroom/

TAGGED:Trisha broke off her engagement with that actor.
Share This Article
Facebook Twitter Copy Link Print
Previous Article ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ
Next Article 2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮಹತ್ಯೆ : ಅದೃಷ್ಟವಶಾತ್ ಮಗು ಪಾರು

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?