Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವನ ಗುಲಾಮ : ಮಲ್ಲಿಕಾರ್ಜುನ ಖರ್ಗೆ
ದೇಶಪ್ರಮುಖ

ಟ್ರಂಪ್ ಒಬ್ಬ ಡಿಕ್ಟೇಟರ್, ಮೋದಿ ಅವನ ಗುಲಾಮ : ಮಲ್ಲಿಕಾರ್ಜುನ ಖರ್ಗೆ

Share
1 Min Read
SHARE

newsics.com

ಕಲಬುರಗಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,ಟ್ರಂಪ್ ನನ್ನ ಸ್ನೇಹಿತ ಅಂತಾ ಪ್ರಧಾನಿ ಮೋದಿ ಹೇಳುತ್ತಾರೆ. ಟ್ರಂಪ್ ಅತಿ ಹೆಚ್ಚು ಟ್ಯಾಕ್ಸ್ ನಮ್ಮ ಮೇಲೆ ಹಾಕುತ್ತಿದ್ದಾರೆ.

ಖಮೇನಿ ಹತ್ಯೆ ಮಾಡಿದರೆ ವಿಶ್ವ ಹೇಗೆ ಸುರಕ್ಷಿತ ಆಗುತ್ತೆ? ನೀವು ಎಲ್ಲರನ್ನೂ ಕೊಲ್ಲುತ್ತಾ ಹೋದರೆ ಎಲ್ಲಿ ಶಾಂತಿ ಬರುತ್ತೆ. ಅಮೆರಿಕ ಜೊತೆಗೂಡಿ ನಮ್ಮ ದೇಶವನ್ನು ಹಾಳು ಮಾಡುತ್ತಿದ್ದೀರಿ. ನೀವು ಸ್ವಾಭಿಮಾನ ಬೆಳೆಸಿಕೊಳ್ಳಿ. ಬ್ರಿಟಿಷರನ್ನ ಒದ್ದು ಓಡಿಸಿದ್ದೆವು. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ ಎಂದು ಕಿಡಿಕಾರಿದ್ದಾರೆ.ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಯನ್ನ ಹೆದರಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

https://www.newsics.com/2026/03/09/chicken-meat-lovers-are-worried-about-the-price-hike-rs-300-per-kg/

TAGGED:Modi is his slave: Mallikarjun KhargeTrump is a dictator
Share This Article
Facebook Twitter Copy Link Print
Previous Article ಕೋಳಿ ಮಾಂಸ ಪ್ರಿಯರಿಗೆ ದರ ಏರಿಕೆ ಬಿಸಿ : ಕೆಜಿಗೆ 300 ರೂ.!
Next Article ಮಧ್ಯಪ್ರಾಚ್ಯ ದೇಶಗಳಿಗೆ ತೆರಳಬೇಕಿದ್ದ 279 ಅಂತಾರಾಷ್ಟ್ರೀಯ ವಿಮಾನ ರದ್ದು

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?