ಕಾರ್ಯಕ್ರಮದಲ್ಲಿ ವಿಷ್ಣುದಾದ ಡೈಲಾಗ್ ಉಪ್ಪಿ ಹೇಳಿದ್ಯಾಕೆ?

https://youtube.com/shorts/NQT6o3FTgxQ?si=QO7iNw2quSngYXpc newsics.com ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ‘ಕೋಟಿಗೊಬ್ಬ’ ಚಿತ್ರ ಬಿಡುಗಡೆಯಾಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕ ಸೂರಪ್ಪಬಾಬು ಒಂದು ಅವಿಸ್ಮರಣೀಯ ಸಮಾರಂಭ ಆಯೋಜಿಸಿದ್ದರು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನಿರ್ದೇಶಕ ನಾಗಣ್ಣ, ಹಿರಿಯ ನಟ ದೇವರಾಜ್, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಗೋಲ್ಡನ್ ಸ್ಟಾರ್ ಗಣೇಶ್, ಸಾಹಿತಿ ಕೆ.ಕಲ್ಯಾಣ್ ಹಾಗೂ ಇತರರು ಉಪಸ್ಥಿತರಿದ್ದರು. ಕೋಟಿಗೊಬ್ಬ’ ಸಿನಿಮಾ 2001, ನವೆಂಬರ್ 16ರಂದು ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಈ ಸಿನಿಮಾವನ್ನು ನಾಗಣ್ಣ ನಿರ್ದೇಶನ ಮಾಡಿದ್ದರೆ, … Continue reading ಕಾರ್ಯಕ್ರಮದಲ್ಲಿ ವಿಷ್ಣುದಾದ ಡೈಲಾಗ್ ಉಪ್ಪಿ ಹೇಳಿದ್ಯಾಕೆ?