Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿನ್ನದ ಬೆಲೆ ಕಡಿಮೆ ಆಗುತ್ತಿರುವುದೇಕೆ?; ಕಾರಣವೇನು?
ದೇಶಪ್ರಮುಖ

ಚಿನ್ನದ ಬೆಲೆ ಕಡಿಮೆ ಆಗುತ್ತಿರುವುದೇಕೆ?; ಕಾರಣವೇನು?

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಇರಾನ್ ಯುದ್ಧದಿಂದ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದರೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆಯಾಗುತ್ತಿಲ್ಲ. ಬದಲಾಗಿ ಬೆಲೆ ಇಳಿಕೆ ಆಗುತ್ತಿದೆ. ಅದಕ್ಕೆ ಕೆಲ ಕುತೂಹಲಕಾರಿ ಕಾರಣಗಳಿವೆ.
ಇತ್ತೀಚಿನ ಎರಡು ತಿಂಗಳಲ್ಲಿ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಲು ಸೆಂಟ್ರಲ್ ಬ್ಯಾಂಕ್ಗಳು ಕಾರಣವಾಗಿದ್ದವು. ಚಿನ್ನವನ್ನು ಸತತವಾಗಿ ಖರೀದಿ ಮಾಡಿದ್ದರಿಂದ ಬೆಲೆ ಏರಿತ್ತು. ಇದೀಗ ಕೆಲ ವರದಿಗಳ ಪ್ರಕಾರ ಸೆಂಟ್ರಲ್ ಬ್ಯಾಂಕುಗಳು ಚಿನ್ನವನ್ನು ಮಾರಾಟ ಮಾಡುತ್ತಿವೆ. ಲಿಕ್ವಿಡಿಟಿ ಹೆಚ್ಚಿಸಲು, ಅಂದರೆ, ನಗದನ್ನು ಪಡೆಯಲು ಚಿನ್ನದ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ವರ್ಲ್ಡ್ ಗೋಲ್ಡ್ ಕೌನ್ಸಿಲ್ನ ಇತ್ತೀಚಿನ ವರದಿ ಪ್ರಕಾರವೂ ಜನವರಿ ತಿಂಗಳಿಂದಲೇ ಸೆಂಟ್ರಲ್ ಬ್ಯಾಂಕುಗಳಿಂದ ಚಿನ್ನದ ಖರೀದಿ ಕಡಿಎಮ ಆಗಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ ಬಳಿಕ ಹೂಡಿಕೆದಾರರು ಪ್ರಾಫಿಟ್ ಬುಕಿಂಗ್ನಲ್ಲಿ ನಿರತರಾಗಿರಬಹುದು. ಈಕ್ವಿಟಿ ಮಾರುಕಟ್ಟೆ ಹಿನ್ನಡೆಯಾಗಿರುವುದರಿಂದ ಅದರ ನಷ್ಟ ಸರಿದೂಗಿಸಲು ಚಿನ್ನದ ಹೂಡಿಕೆಯನ್ನು ಮಾರುತ್ತಿರಲೂ ಬಹುದು ಎನ್ನಲಾಗುತ್ತಿದೆ.

ಅಮೆರಿಕನ್ ಡಾಲರ್ ಕರೆನ್ಸಿ ಮತ್ತಷ್ಟು ಪ್ರಬಲವಾಗಿದೆ. ಇತರ ಕರೆನ್ಸಿಗಳಲ್ಲಿ ಚಿನ್ನವನ್ನು ಖರೀದಿಸುವುದು ತುಸು ದುಬಾರಿ ಎನಿಸಿದೆ. ಹಾಗೆಯೇ, 10 ವರ್ಷದ ಅಮೆರಿಕನ್ ಟ್ರೆಷರಿ ಯೀಲ್ಡ್ ಹೆಚ್ಚಿದೆ. ಇದು ಹೂಡಿಕೆದಾರರಿಗೆ ಹೆಚ್ಚು ಆಕರ್ಷಣೀಯ ಎನಿಸಿರಬಹುದು.
ಅಲ್ಲದೇ, ಅಮೆರಿಕದ ಫೆಡರಲ್ ರಿಸರ್ವ್ ಸಂಸ್ಥೆ ಬಡ್ಡಿದರವನ್ನು ಕಡಿತ ಮಾಡುವ ನಿರೀಕ್ಷೆ ಬಹುತೇಕ ಹುಸಿಯಾಗಿದೆ. ಬಡ್ಡಿದರ ಕಡಿಮೆ ಮಾಡಿದ್ದರೆ ಚಿನ್ನದ ಮೇಲಿನ ಹೂಡಿಕೆ ಹೆಚ್ಚು ಆಕರ್ಷಕ ಎನಿಸುತ್ತಿತ್ತು. ಆದರೆ, ಬಡ್ಡಿದರ ಕಡಿಮೆ ಆಗದ ಕಾರಣ ಚಿನ್ನವನ್ನು ಇರಿಸಿಕೊಳ್ಳುವುದು ಹೂಡಿಕೆದಾರರಿಗೆ ಹೆಚ್ಚು ಲಾಭದಾಯಕ ಎನಿಸದಿರಬಹುದು.

ಟ್ರಂಪ್ ಮಗನ ಜತೆಗೆ ಕಿಮ್ ಜೊಂಗ್ ಉನ್ ಮಗಳ ಮದುವೆ?

TAGGED:Why is the price of gold decreasing? What is the reason?
Share This Article
Facebook Twitter Copy Link Print
Previous Article ಟ್ರಂಪ್ ಮಗನ ಜತೆಗೆ ಕಿಮ್ ಜಾಂಗ್ ಉನ್ ಮಗಳ ಮದುವೆ?
Next Article ಅಮೆರಿಕದಲ್ಲಿ ರೀಲ್ಸ್‌ ಮಾಡಿದ ಭಾರತೀಯ; ಯುವಕನಿಗೆ ಗಡೀಪಾರು ಭೀತಿ!

Popular Posts

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read

You Might Also Like

ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read
ಕರ್ನಾಟಕಪ್ರಮುಖ

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read
ದೇಶಕರ್ನಾಟಕಪ್ರಮುಖ

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖವಿದೇಶ

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?