ಚಿನ್ನದ ಬೆಲೆ ಕಡಿಮೆ ಆಗುತ್ತಿರುವುದೇಕೆ?; ಕಾರಣವೇನು?
https://youtube.com/shorts/NQT6o3FTgxQ?si=QO7iNw2quSngYXpc newsics.com ಇರಾನ್ ಯುದ್ಧದಿಂದ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದರೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆಯಾಗುತ್ತಿಲ್ಲ. ಬದಲಾಗಿ ಬೆಲೆ ಇಳಿಕೆ ಆಗುತ್ತಿದೆ. ಅದಕ್ಕೆ ಕೆಲ ಕುತೂಹಲಕಾರಿ ಕಾರಣಗಳಿವೆ. ಇತ್ತೀಚಿನ ಎರಡು ತಿಂಗಳಲ್ಲಿ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಲು ಸೆಂಟ್ರಲ್ ಬ್ಯಾಂಕ್ಗಳು ಕಾರಣವಾಗಿದ್ದವು. ಚಿನ್ನವನ್ನು ಸತತವಾಗಿ ಖರೀದಿ ಮಾಡಿದ್ದರಿಂದ ಬೆಲೆ ಏರಿತ್ತು. ಇದೀಗ ಕೆಲ ವರದಿಗಳ ಪ್ರಕಾರ ಸೆಂಟ್ರಲ್ ಬ್ಯಾಂಕುಗಳು ಚಿನ್ನವನ್ನು ಮಾರಾಟ ಮಾಡುತ್ತಿವೆ. ಲಿಕ್ವಿಡಿಟಿ ಹೆಚ್ಚಿಸಲು, ಅಂದರೆ, ನಗದನ್ನು ಪಡೆಯಲು ಚಿನ್ನದ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ವರ್ಲ್ಡ್ … Continue reading ಚಿನ್ನದ ಬೆಲೆ ಕಡಿಮೆ ಆಗುತ್ತಿರುವುದೇಕೆ?; ಕಾರಣವೇನು?
Copy and paste this URL into your WordPress site to embed
Copy and paste this code into your site to embed