Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !
ಕರ್ನಾಟಕಪ್ರಮುಖ

ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಕಲಬುರಗಿ: ರಥ ಎಳೆಯುವ ಸಂದರ್ಭದಲ್ಲಿ  ಮಹಿಳೆಯೊಬ್ಬರ ಎರಡು ಕಾಲುಗಳು ರಥದ ಚಕ್ರಕ್ಕೆ ಸಿಲುಕಿ ಕತ್ತರಿಸಲ್ಪಟ್ಟಿರುವ  ಘಟನೆ  ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ  ನಡೆದಿದೆ.

ಅರಳಗುಂಡಿ ಗ್ರಾಮದ ಶ್ರೀ ಶರಣಬಸವೇಶ್ವರ ರಥೋತ್ಸವದ ವೇಳೆ ಸಾವಿರಾರು ಭಕ್ತರು ಜಮಾಯಿಸಿದ್ದರು. ರಥವು ಅತ್ಯಂತ ರಭಸದಿಂದ ಸಾಗುತ್ತಿದ್ದಾಗ, ಭಕ್ತರ ನೂಕುನುಗ್ಗಲಿನಲ್ಲಿ ಸಿಲುಕಿದ ನಾಗಮ್ಮ ಎಂಬ ಮಹಿಳೆ ಆಯತಪ್ಪಿ ರಥದ ಬೃಹತ್ ಚಕ್ರದ ಅಡಿಗೆ ಬಿದ್ದಿದ್ದಾರೆ.

ರಥದ ವೇಗ ಹೆಚ್ಚಾಗಿದ್ದರಿಂದ ಚಕ್ರವು ಮಹಿಳೆಯ ಕಾಲುಗಳ ಮೇಲೆ ಹರಿದಿದ್ದು, ಪರಿಣಾಮವಾಗಿ ಅವರ ಎರಡೂ ಕಾಲುಗಳು ತುಂಡಾಗಿವೆ. ತಕ್ಷಣವೇ ಎಚ್ಚೆತ್ತ ಭಕ್ತರು ಮತ್ತು ಸ್ಥಳೀಯರು ರಥವನ್ನು ನಿಲ್ಲಿಸಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.ಗಂಭೀರವಾಗಿ ಗಾಯಗೊಂಡ ನಾಗಮ್ಮ ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಜಾತ್ರೆಯ ಸಂಭ್ರಮದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕೊರತೆಯೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಯಡ್ರಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

https://www.newsics.com/2026/03/09/trailer-of-darling-krishna-starrer-love-mocktail-3-released/

TAGGED:Woman's two legs amputated after getting caught in chariot wheel!
Share This Article
Facebook Twitter Copy Link Print
Previous Article ಡಾರ್ಲಿಂಗ್ ಕೃಷ್ಣ ನಟನೆಯ ಲವ್ ಮಾಕ್ಟೇಲ್-3 ಚಿತ್ರದ ಟ್ರೈಲರ್ ಬಿಡುಗಡೆ
Next Article ತಮ್ಮ ಒಪ್ಪಿಗೆ ಇಲ್ಲದೆ ಆಯ್ಕೆಯಾದ ನಾಯಕ ಹೆಚ್ಚು ಕಾಲ ಉಳಿಯುವುದಿಲ್ಲ – ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

Popular Posts

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

You Might Also Like

ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?