Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಟ್ರೋದಲ್ಲಿ ಪ್ರಾಂಕ್ ಗನ್ ಬಳಸಿ ದಂಡ ಕಟ್ಟಿದ ಯುವಕ
ಕರ್ನಾಟಕಪ್ರಮುಖ

ಮೆಟ್ರೋದಲ್ಲಿ ಪ್ರಾಂಕ್ ಗನ್ ಬಳಸಿ ದಂಡ ಕಟ್ಟಿದ ಯುವಕ

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಮೆಟ್ರೋದಲ್ಲಿ ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ.
ಫೆಬ್ರವರಿ 6ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಾಮಾಜಿಕ ಜಾಲತಾಣಕ್ಕಾಗಿ ಪ್ರಾಂಕ್ ವಿಡಿಯೋ ಮಾಡುವ ಉದ್ದೇಶದಿಂದ ತನ್ನ ಜೇಬಿನಲ್ಲಿ ಆಟಿಕೆಯ ಗನ್ ಇಟ್ಟುಕೊಂಡಿದ್ದನು. ಪ್ರಯಾಣದ ವೇಳೆ ಅವನ ಜೇಬಿನಲ್ಲಿ ಗನ್ ಇರುವುದನ್ನು ಗಮನಿಸಿದ ಸಹ ಪ್ರಯಾಣಿಕರು ಆತಂಕಗೊಂಡು ತಕ್ಷಣ ಮೆಟ್ರೋ ಸಿಬ್ಬಂದಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಅರ್ಜುನ್ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅದು ನಕಲಿ ಆಟಿಕೆಯ ಗನ್ ಆಗಿದ್ದು, ಕೇವಲ ಪ್ರಾಂಕ್ ವಿಡಿಯೋ ಮಾಡಲು ಇಟ್ಟುಕೊಂಡಿದ್ದೆ ಎಂದು ಆತ ಒಪ್ಪಿಕೊಂಡಿದ್ದಾನೆ.ನಂತರ ಪೊಲೀಸರು ಆತನಿಂದ ಕ್ಷಮಾಪಣಾ ಪತ್ರ ಬರೆಸಿಕೊಂಡು ಕಠಿಣ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಅರ್ಜುನ್ ಮೇಲೆ 400 ರೂಪಾಯಿ ದಂಡ ವಿಧಿಸಿದೆ.

ಕಾರ್ಯಕ್ರಮದಲ್ಲಿ ವಿಷ್ಣುದಾದ ಡೈಲಾಗ್ ಉಪ್ಪಿ ಹೇಳಿದ್ಯಾಕೆ?

TAGGED:Young man fined for using prank gun in metro
Share This Article
Facebook Twitter Copy Link Print
Previous Article ಸಾವು-ಬದುಕಿನ ಮಧ್ಯೆ ಬಿಗ್ ಬಾಸ್ ಸ್ಪರ್ಧಿ ಹೋರಾಟ; ಲೈವ್ ನಲ್ಲಿ ಹೇಳಿದ್ದೇನು?
Next Article ಕಾಲ್ ರಿಸೀವ್ ಮಾಡಿದ್ರೆ ಲೈಂಗಿಕ ಕ್ರಿಯೆ ಮಾಡೋ ಅಶ್ಲೀಲ ವಿಡಿಯೋ ತೋರಿಸೋದಾ? ಇದು ಸೆಕ್ಸ್‌ಟಾರ್ಶನ್ ಜಾಲಾನಾ?

Popular Posts

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

You Might Also Like

ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read
ಕರ್ನಾಟಕಪ್ರಮುಖ

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

1 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read
ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?