ಮೆಟ್ರೋದಲ್ಲಿ ಪ್ರಾಂಕ್ ಗನ್ ಬಳಸಿ ದಂಡ ಕಟ್ಟಿದ ಯುವಕ
https://youtube.com/shorts/NQT6o3FTgxQ?si=QO7iNw2quSngYXpc newsics.com ಮೆಟ್ರೋದಲ್ಲಿ ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಫೆಬ್ರವರಿ 6ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಾಮಾಜಿಕ ಜಾಲತಾಣಕ್ಕಾಗಿ ಪ್ರಾಂಕ್ ವಿಡಿಯೋ ಮಾಡುವ ಉದ್ದೇಶದಿಂದ ತನ್ನ ಜೇಬಿನಲ್ಲಿ ಆಟಿಕೆಯ ಗನ್ ಇಟ್ಟುಕೊಂಡಿದ್ದನು. ಪ್ರಯಾಣದ … Continue reading ಮೆಟ್ರೋದಲ್ಲಿ ಪ್ರಾಂಕ್ ಗನ್ ಬಳಸಿ ದಂಡ ಕಟ್ಟಿದ ಯುವಕ
Copy and paste this URL into your WordPress site to embed
Copy and paste this code into your site to embed