ಬೆಂಗಳೂರಿನ ಏರ್ಪೋರ್ಟ್ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್ನಲ್ಲಿ ಸಿಕ್ಕಿದ್ದೇನು?

https://youtube.com/shorts/fD6pvkz7g8c?si=uKQ1N3BMJTvK6QIw newsics.com ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಪಾರ್ಸೆಲ್ ಒಂದು ಬಂದಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲಲಿ ನಡೆದಿದೆ. ಆರೋಪಿಯು ಜನವರಿ 6ರಿಂದ 22ರ ನಡುವೆ ವಿಮಾನ ನಿಲ್ದಾಣದ ವಿವಿಧೆಡೆ ಓಡಾಡಿ, ಆಡಳಿತ ಮಂಡಳಿ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಬಂದ ಪಾರ್ಸೆಲ್ ಕಳುಹಿಸಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಚೇರಿಗೆ ಬಂದ ಬಾಕ್ಸ್ ತೆರೆಯುತ್ತಿದ್ದಂತೆ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ ಒಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತಲೂ ಕೊಳೆತ ಟೊಮ್ಯಾಟೋ … Continue reading ಬೆಂಗಳೂರಿನ ಏರ್ಪೋರ್ಟ್ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್ನಲ್ಲಿ ಸಿಕ್ಕಿದ್ದೇನು?