Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರಿಗೆ ಮತ್ತೊಂದು ಹೊಡೆತ : ಮುಂದಿನ ವಾರದಿಂದ ಆಟೋ ಮೀಟರ್ ದರ ಏರಿಕೆ !
ಕರ್ನಾಟಕದೇಶಪ್ರಮುಖ

ಬೆಂಗಳೂರಿಗರಿಗೆ ಮತ್ತೊಂದು ಹೊಡೆತ : ಮುಂದಿನ ವಾರದಿಂದ ಆಟೋ ಮೀಟರ್ ದರ ಏರಿಕೆ !

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಬೆಂಗಳೂರು: ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಹಿನ್ನೆಲೆ ಭಾರತದಲ್ಲಿ ಈಗಾಗಲೇ ಆಟೋ ಎಲ್ಪಿಜಿ ಬೆಲೆ  ಲೀಟರ್ ಗೆ 10 ರಿಂದ 20 ರೂಪಾಯಿ ವರೆಗೆ ಏರಿಕೆ ಆಗಿದೆ. ದರ ಏರಿಕೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಆರ್ಥಿಕ ತಜ್ಞರು, ಯುದ್ಧ ಹೀಗೆಯೇ ಮುಂದುವರೆದರೆ ಭಾರತದ ಮೇಲೆ ದೊಡ್ಡ ಪರಿಣಾಮವಾಗಲಿದೆ ಎಂದಿದ್ದಾರೆ

ಹಾರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಸರಕು ಸಾಗಾಟಕ್ಕೆ ಅಡ್ಡಿಯಾಗಿದೆ. ಪ್ರಸ್ತುತ ಹಡಗುಗಳು ‘ಗುಡ್ ಹೋಪ್’ ಶಿಖರದ ಮೂಲಕ ಬರಬೇಕಿರುವುದರಿಂದ ಸಾಗಾಣಿಕೆ ವೆಚ್ಚ ಅಧಿಕವಾಗುತ್ತಿದೆ.ಈ ಹಿಂದೆ ಲೀಟರ್‌ಗೆ 58-59 ರೂ. ಇದ್ದ ಆಟೋ ಎಲ್‌ಪಿಜಿ ದರ, ಇದೀಗ ಕೆಲವು ಬಂಕ್‌ಗಳಲ್ಲಿ 69.74 ರೂ. ತಲುಪಿದೆ. ಇನ್ನು ಕೆಲವು ಕಡೆಗಳಲ್ಲಿ ಮಾಲೀಕರು ತಾವೇ 15 ರಿಂದ 20 ರೂ.ಗಳಷ್ಟು ಹೆಚ್ಚುವರಿ ದರವನ್ನು ವಿಧಿಸುತ್ತಿದ್ದಾರೆ.

ಮುಂದಿನ ವಾರದಿಂದ ಎಲ್‌ಪಿಜಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರು ಈಗಾಗಲೇ ಪ್ರತಿ ಕಿಲೋಮೀಟರ್‌ಗೆ 10-20 ರೂಪಾಯಿ ಹೆಚ್ಚುವರಿ ಹಣ ಕೇಳಲು ಆರಂಭಿಸಿದ್ದಾರೆ ಎನ್ನಲಾಗಿದೆ.

 

https://www.newsics.com/2026/03/10/state-wide-doctors-strike-from-tomorrow-govt-hospital-opd-bandh/

 

TAGGED:Another blow to Bengaluru residents: Auto meter rates to increase from next week!
Share This Article
Facebook Twitter Copy Link Print
Previous Article ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್
Next Article ಬೇಸಿಗೆ ಬಿಸಿಲಿಗೆ ಹೆಚ್ಚುತ್ತಿದೆ ಚರ್ಮದ ಅಲರ್ಜಿ!

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?