3 ಬಾರಿ ಪತ್ನಿ ಕೊಲ್ಲಲು ಯತ್ನಿಸಿದ ಗಂಡ; 4ನೇ ಬಾರಿ ಆಗಿದ್ದೇನು?
https://youtube.com/shorts/fD6pvkz7g8c?si=uKQ1N3BMJTvK6QIw newsics.com ಪತ್ನಿಯನ್ನು ಮುಗಿಸಲು ಪತಿಯೊರ್ವ ಮೂರು ಬಾರಿ ಊಟದಲ್ಲಿ ವಿಷ ಹಾಕಿ ಕೊಲ್ಲಲು ಯತ್ನಿಸಿದ್ದ. ಮೂರು ಬಾರಿಯೂ ಪತ್ನಿ ಬಚಾವ್ ಆಗಿದ್ದಳು. ಆದರೆ ನಾಲ್ಕನೇ ಬಾರಿ ಪ್ಲಾನ್ ಬದಲಿಸಿ ಪತ್ನಿಯನ್ನು ಹತ್ಯೆ ಮಾಡಿರುವ. ಘಟನೆ ಮಹಾರಾಷ್ಟ್ರದ ಬುಲ್ಧಾನದಲ್ಲಿ ನಡೆದಿದೆ. ಬುಲ್ಧಾನಾ ನಿವಾಸಿ ಪ್ರಕಾಶ್ ಗವಂಡೆಗೆ ತನ್ನ ಪತ್ನಿ ವೃಶಾಲಿ ಮೇಲೆ ಅನುಮಾನ. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ವೃಶಾಲಿ ತನಗಿಂತ ಚೆನ್ನಾಗಿದ್ದಾಳೆ, ಹಲವರು ಆಕೆಯ ಜೊತೆ ಮಾತನಾಡುತ್ತಿದ್ದಾರೆ ಎಂಬದೆ ದೊಡ್ಡ ಸಮಸ್ಯೆಯಾಗಿತ್ತು. ಈ ಮಾತುಕತೆಯನ್ನೇ ಅಕ್ರಮ ಸಂಬಂಧ ಎಂದುಕೊಂಡ … Continue reading 3 ಬಾರಿ ಪತ್ನಿ ಕೊಲ್ಲಲು ಯತ್ನಿಸಿದ ಗಂಡ; 4ನೇ ಬಾರಿ ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed