Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್‌ – ಅಮೇರಿಕ ಯುದ್ಧ : ಸಾಕು ಪ್ರಾಣಿಗಳನ್ನು ಬಿಟ್ಟು ದುಬೈನಿಂದ ವಲಸಿಗರ ಪಲಾಯನ!
ದೇಶಪ್ರಮುಖವಿದೇಶ

ಇರಾನ್‌ – ಅಮೇರಿಕ ಯುದ್ಧ : ಸಾಕು ಪ್ರಾಣಿಗಳನ್ನು ಬಿಟ್ಟು ದುಬೈನಿಂದ ವಲಸಿಗರ ಪಲಾಯನ!

Share
1 Min Read
SHARE

newsics.com

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್-ಇರಾನ್-ಅಮೆರಿಕಾ ಸಂಘರ್ಷ  ಇದೀಗ 11ನೇ ದಿನಕ್ಕೆ ಕಾಲಿಟ್ಟಿದೆ. ಅಮೆರಿಕದ ಮಿತ್ರತ್ವ ಹಾಗೂ ಸೇನಾ ನೆಲೆ ಹೊಂದಿರುವ ಕಾರಣಕ್ಕೆ ಇರಾನ್‌ನಿಂದ ಯುಎಇ ಭೀಕರ ಕ್ಷಿಪಣಿದಾಳಿ ಎದುರಿಸುತ್ತಿದೆ. ಹೀಗಾಗಿ ಇಲ್ಲಿನ ವಲಸಿಗರು ಜೀವ ಉಳಿಸಿಕೊಳ್ಳಲು ಸ್ವದೇಶಕ್ಕೆ ಪಲಾಯನಗೈಯ್ಯುತ್ತಿದ್ದಾರೆ. ಆದರೆ ತಾವು ಸಾಕಿದ ಪ್ರಾಣಿಗಳನ್ನು ಅನಿವಾರ್ಯವಾಗಿ ಬೀದಿಪಾಲು ಮಾಡಿ ಓಡಿ ಹೋಗುತ್ತಿದ್ದಾರೆ.

ಮಿಸೈಲ್‌ಗಳ ಮಳೆಯಿಂದ ಪಾರಾಗಲು ನಗರ ಅಥವಾ ದೇಶವನ್ನೇ ತೊರೆಯಲು ಮುಂದಾಗಿರುವ ಜನ, ಪ್ರಾಣಿದಯಾ ಸಂಘಗಳು ಮತ್ತು ಅವುಗಳಿಗೆ ಆಶ್ರಯ ಒದಗಿಸುವ ಸಂಸ್ಥೆಗಳಿಗೆ ಕರೆ ಮಾಡಿ, ತಾವು ಸಾಕಿದ್ದ ಅಥವಾ ದತ್ತು ಪಡೆದಿದ್ದ ಬೆಕ್ಕು, ನಾಯಿಯಂತಹ ಪ್ರಾಣಿಗಳನ್ನು ನೋಡಿಕೊಳ್ಳುವಂತೆ ಗೋಗರೆಯುತ್ತಿದ್ದಾರೆ. ಅದು ಸಾಧ್ಯವಾಗದಾಗ ಅವುಗಳನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗುತ್ತಿದ್ದಾರೆ ಎನ್ನಲಾಗಿದೆ. ವಿಮಾನಗಳಲ್ಲಿ ಪ್ರಾಣಿಗಳನ್ನು ಕರೆದೊಯ್ಯಲು ಸದ್ಯ ಅನುಮತಿಯಿಲ್ಲದ ಕಾರಣ ಇದು ಅನಿವಾರ್ಯವಾಗಿದೆ.

ದಯನೀಯ ಸ್ಥಿತಿಯಲ್ಲಿರುವ ಪ್ರಾಣಿಗಳಿಗೆ ದಯಾಮರಣವನ್ನು ನೀಡುವ ಬಗ್ಗೆ ಪಶುವೈದ್ಯರು ಚಿಂತನೆ ನಡೆಸುತ್ತಿದ್ದು, ಈಗಾಗಲೆ ಕೆಲವು ನಾಯಿಗಳನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.

https://www.newsics.com/2026/03/10/teenage-boy-murdered-while-watching-t20-cricket-world-cup-final/

TAGGED:Iran-US war: Immigrants flee Dubaileaving behind pets!leaving behind their pets!
Share This Article
Facebook Twitter Copy Link Print
Previous Article ಟಿ20 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಹದಿಹರೆಯದ ಬಾಲಕನ ಹತ್ಯೆ
Next Article ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಮಾಡಿದರೆ ಇರಾನ್ ಮೇಲೆ 20 ಪಟ್ಟು ಹೆಚ್ಚು ದಾಳಿ: ಟ್ರಂಪ್ ಎಚ್ಚರಿಕೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?