ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು, ಶವ ಬಿಟ್ಟು ಗೆಳತಿ ಪರಾರಿ!

newsics.com ಉತ್ತರ ಪ್ರದೇಶ: ಗೆಳತಿಯನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಯಾದ ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಮೃತನನ್ನು ಬಾಗ್ಪತ್ ಜಿಲ್ಲೆಯ ಫತೇಪುರ್ ಪುತಿ ಗ್ರಾಮದ ನಿವಾಸಿ ವಿನೋದ್ ಕುಮಾರ್ (34) ಎಂದು ಗುರುತಿಸಲಾಗಿದೆ. ವಿನೋದ್ ಪಂಜಾಬ್ನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗಷ್ಟೇ ತನ್ನ ಗ್ರಾಮಕ್ಕೆ ಮರಳಿದ್ದನು. ಭಾನುವಾರ ಬೆಳಿಗ್ಗೆ, ತನ್ನ ಮಾಲೀಕರಿಗೆ ಅಪಘಾತವಾಗಿದೆ ಎಂದು ಸುಳ್ಳು ಹೇಳಿ ಮನೆಯಿಂದ ಹೊರಟಿದ್ದ ವಿನೋದ್, ಬುಲಂದ್ಶಹರ್ನಲ್ಲಿದ್ದ ತನ್ನ ಗೆಳತಿಯನ್ನು ಭೇಟಿಯಾಗಲು ಹೋಗಿದ್ದನು. ಪೊಲೀಸ್ … Continue reading ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು, ಶವ ಬಿಟ್ಟು ಗೆಳತಿ ಪರಾರಿ!