Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಲಕ್ಷ ರೂ. ಬಹುಮಾನ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
ಕರ್ನಾಟಕಪ್ರಮುಖ

ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಲಕ್ಷ ರೂ. ಬಹುಮಾನ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ಭ್ರೂಣಹತ್ಯೆ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗನ್ನು ಬೇರುಸಹಿತ ಕಿತ್ತೆಸೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ.

ಈ ನಿಟ್ಟಿನಲ್ಲಿ, ಅಕ್ರಮ ಭ್ರೂಣ ಹತ್ಯೆ ಕುರಿತು ಖಚಿತ ಮಾಹಿತಿ ನೀಡಿ, ಪ್ರಕರಣ ದಾಖಲಿಸಲು ಸಹಕರಿಸುವ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವವರಿಗೆ ನೀಡುತ್ತಿದ್ದ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ₹1 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಭ್ರೂಣ ಹತ್ಯೆ ಸಂಬಂಧ 13 ಪ್ರಕರಣಗಳು ದಾಖಲಾಗಿದ್ದು, ಇದರ ಜೊತೆ ಕಳೆದ ಮೂರು ವರ್ಷಗಳಲ್ಲಿ ಕಾಯ್ದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು/ ವೈದ್ಯರ ವಿರುದ್ಧ 150 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಪೈಕಿ 80 ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ. 70 ಪ್ರಕರಣಗಳು ನ್ಯಾಯಾಲಯದ ವಿವಿಧ ಹಂತದಲ್ಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 

ನೀವು RO ವಾಟರ್ ಕುಡಿತೀರಾ? ಈ ಪೇನ್‌ ಬರಬಹುದು ಎಚ್ಚರ

ಆಹ್ವಾನ ಇಲ್ಲದೇ ಮದುವೆ ಊಟಕ್ಕೆ ಹೋದ್ರೆ ಶಿಕ್ಷೆ ಏನು?

ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು, ಶವ ಬಿಟ್ಟು ಗೆಳತಿ ಪರಾರಿ!

TAGGED:Minister Dinesh Gundu Rao announces reward of Rs 1 lakh for information on foeticide
Share This Article
Facebook Twitter Copy Link Print
Previous Article ಶ್ರೀಮಂತರೇ ಈಕೆಯ ಟಾರ್ಗೆಟ್; ಉದ್ಯಮಿಗಳಿಗೆ ಗಾಳ ಹಾಕುತ್ತಿದ್ದ ಸುಂದರಿ ಅರೆಸ್ಟ್
Next Article ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ರೋಗಿಗಳು ನಿರಾಳ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?