ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಲಕ್ಷ ರೂ. ಬಹುಮಾನ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
newsics.com ಬೆಂಗಳೂರು : ಭ್ರೂಣಹತ್ಯೆ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗನ್ನು ಬೇರುಸಹಿತ ಕಿತ್ತೆಸೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ, ಅಕ್ರಮ ಭ್ರೂಣ ಹತ್ಯೆ ಕುರಿತು ಖಚಿತ ಮಾಹಿತಿ ನೀಡಿ, ಪ್ರಕರಣ ದಾಖಲಿಸಲು ಸಹಕರಿಸುವ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ … Continue reading ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಲಕ್ಷ ರೂ. ಬಹುಮಾನ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
Copy and paste this URL into your WordPress site to embed
Copy and paste this code into your site to embed