ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ
https://youtube.com/shorts/fD6pvkz7g8c?si=uKQ1N3BMJTvK6QIw newsics.com 55 ವರ್ಷದ ವ್ಯಕ್ತಿಯೊಬ್ಬ ಏಳನೇ ಬಾರಿಗೆ ಮದುವೆಯಾಗಲು ಸಿದ್ಧನಾಗಿದ್ದು, ಇದನ್ನು ತಡೆಯಲು ಆತನ ಅಪ್ರಾಪ್ತ ಮಗನೇ ಪೊಲೀಸ್ ಠಾಣೆಯ ಮೆಟ್ಟಿಲೇರುವ ಘಟನೆ ಉತ್ತರ ಪ್ರದೇಶದ ಆಜಂಗಢದಲ್ಲಿ ನಡೆದಿದೆ. ಇಲ್ಲಿ 12ನೇ ಕ್ಲಾಸ್ ವಿದ್ಯಾರ್ಥಿ, ಸರ್ ನಮ್ಮಪ್ಪನ ಮದುವೆ ನಿಲ್ಲಿಸಿ ಎಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ. ಇಲ್ಲಾಂದ್ರೆ ನಮ್ಮಪ್ಪ ಮದುವೆ ಮಾಡಿಕೊಳ್ಳುವುದನ್ನು ಮುಂದೆಯೂ ನಿಲ್ಲಿಸಲ್ಲ ಎಂದು ಮಗ ಮನವಿ ಮಾಡಿಕೊಂಡಿದ್ದಾನೆ. ಅಮರ್ಜಿತ್ ಮೌರ್ಯ ಎಂಬಾತ ತನ್ನ 55ನೇ ವಯಸ್ಸಿನಲ್ಲಿ ಏಳನೇ ಬಾರಿ ಹಸೆಮಣೆ ಏರಲು ಸಿದ್ಧನಾಗಿದ್ದನು. … Continue reading ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ
Copy and paste this URL into your WordPress site to embed
Copy and paste this code into your site to embed