Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೇಸಿಗೆ ಬಿಸಿಲಿಗೆ ಹೆಚ್ಚುತ್ತಿದೆ ಚರ್ಮದ ಅಲರ್ಜಿ!
ಪ್ರಮುಖಆರೋಗ್ಯ

ಬೇಸಿಗೆ ಬಿಸಿಲಿಗೆ ಹೆಚ್ಚುತ್ತಿದೆ ಚರ್ಮದ ಅಲರ್ಜಿ!

Share
2 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಬೇಸಿಗೆ ಕಾಲ ಶುರುವಾದಂತೆ ಚರ್ಮದ ಸಮಸ್ಯೆಗಳು ಕೂಡ ಹೆಚ್ಚಾಗುತ್ತವೆ. ಏಕೆಂದರೆ ಈ ಸಂದರ್ಭದಲ್ಲಿ ಅಧಿಕ ತಾಪಮಾನ, ವಿಪರೀತ ಸೂರ್ಯನ ಬಿಸಿಲು ಚರ್ಮಕ್ಕೆ ಹಲವಾರು ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಒಂದು ವೇಳೆ ಇಂತಹ ಸಮಯದಲ್ಲಿ ಚರ್ಮದ ಆರೈಕೆ ಮಾಡಿಕೊಳ್ಳದೆ ಹೋದರೆ ಚರ್ಮ ಒಣಗಿ ಹೋಗುತ್ತದೆ ಮತ್ತು ತನ್ನ ಸಂವೇದನೆ ಕಳೆದುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಚರ್ಮಕ್ಕೆ ವಿಶೇಷವಾದ ಆರೈಕೆ ಅಗತ್ಯವಿದೆ.

ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳು, ಚರ್ಮದ ಕಾಯಿಲೆಗಳು, ಕಾಲರಾ, ಅತಿಸಾರ, ಬಿಸಿಲ ಏಟು  ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳು ಈ ಸಮಯದಲ್ಲಿ ಕಾಡುವುದು ಹೆಚ್ಚು. ಇವುಗಳಿಂದ ಪಾರಾಗಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಹೀಗಿವೆ:

 

ಪ್ರಮುಖ ಆರೋಗ್ಯ ಸಮಸ್ಯೆಗಳು

 

ಶೋಭೆ ಮಚ್ಚೆಗಳು (Tinea Versicolor): ಈಗಾಗಲೇ ಶೋಭೆ ಮಚ್ಚೆಗಳ ಸಮಸ್ಯೆ ಇರುವವರಿಗೆ ಬೇಸಿಗೆಯಲ್ಲಿ ಇದು ಮತ್ತಷ್ಟು ಹೆಚ್ಚಾಗುತ್ತದೆ. ತಾಪಮಾನ ಏರಿದಾಗ ಫಂಗಸ್ ವೇಗವಾಗಿ ಹರಡುವುದರಿಂದ ಮಚ್ಚೆಗಳು ದೊಡ್ಡದಾಗುತ್ತವೆ ಮತ್ತು ಬೆವರಿನ ಕಾರಣದಿಂದ ಆ ಜಾಗದಲ್ಲಿ ಉರಿ ಕಾಣಿಸಿಕೊಳ್ಳಬಹುದು. ಸ್ವಚ್ಛತೆಗೆ ಆದ್ಯತೆ ನೀಡುವುದರಿಂದ ಇದನ್ನು ತಡೆಯಬಹುದು.

ಬಿಸಿಲಿನಿಂದ ದೇಹವನ್ನು ರಕ್ಷಿಸಿಕೊಳ್ಳಲು ಅತಿಯಾಗಿ ಬೆವರು ಹರಿಯುತ್ತದೆ. ಸೂರ್ಯನ ನೇರಳಾತೀತ ಕಿರಣಗಳಿಂದ ಚರ್ಮದ ಕೋಶಗಳು ಹಾನಿಗೊಳಗಾಗುತ್ತವೆ. ಬೆವರಿನಿಂದಾಗಿ ಚರ್ಮದಲ್ಲಿ ತೇವಾಂಶ ಹೆಚ್ಚಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ಸೋಂಕುಗಳು ಉಂಟಾಗುತ್ತವೆ. ಇದು ಚರ್ಮದ ಊತ ಮತ್ತು ಅಲರ್ಜಿಗೆ ಕಾರಣವಾಗಬಹುದು.

ಅಸ್ತಮಾ ರೋಗಿಗಳು ಬೇಸಿಗೆಯಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಬಿಸಿ ಗಾಳಿಯು ತೇವಾಂಶವನ್ನು ಹೆಚ್ಚು ಹಿಡಿದಿಟ್ಟುಕೊಳ್ಳುವುದರಿಂದ ಸೂಕ್ಷ್ಮಜೀವಿಗಳು ಮತ್ತು ಮಾಲಿನ್ಯಕಾರಕಗಳು ಗಾಳಿಯಲ್ಲಿ ವೇಗವಾಗಿ ಹರಡುತ್ತವೆ. ಇದು ಉಸಿರಾಟದ ತೊಂದರೆಯನ್ನು ಹೆಚ್ಚಿಸುತ್ತದೆ. ಹೊರಗಡೆ ಹೋಗುವಾಗ ಇವರು ಅಗತ್ಯ ಔಷಧಿಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳುವುದು ಕಡ್ಡಾಯ.

 

ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು

ಬೇಸಿಗೆಯ ತಾಪದಿಂದ ಬಚಾವಾಗಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ:

ಮಧ್ಯಾಹ್ನದ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ. ಅಗತ್ಯ ಕೆಲಸಗಳಿದ್ದರೆ ಬೆಳಗ್ಗೆ ಅಥವಾ ಸಂಜೆ ಪೂರೈಸಿಕೊಳ್ಳಿ. ಅನಿವಾರ್ಯವಾಗಿ ಹೊರಹೋಗಬೇಕಾದರೆ ಛತ್ರಿ ಬಳಸಿ.

ಒಂದೇ ಬಾರಿ ಅತಿಯಾಗಿ ತಿನ್ನುವ ಬದಲು, ಸ್ವಲ್ಪ ಸ್ವಲ್ಪವಾಗಿ ಹೆಚ್ಚು ಬಾರಿ ಆಹಾರ ಸೇವಿಸಿ.

ಉಡುಪು: ಹಗುರವಾದ, ಸಡಿಲವಾದ ಮತ್ತು ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ.

https://www.newsics.com/2026/03/10/another-blow-to-bengaluru-residents-auto-meter-rates-to-increase-from-next-week/

TAGGED:Skin allergies to the summer sun are increasing!
Share This Article
Facebook Twitter Copy Link Print
Previous Article ಬೆಂಗಳೂರಿಗರಿಗೆ ಮತ್ತೊಂದು ಹೊಡೆತ : ಮುಂದಿನ ವಾರದಿಂದ ಆಟೋ ಮೀಟರ್ ದರ ಏರಿಕೆ !
Next Article ಹೇಗೆ ಬೇಕೋ ಹಾಗೆ ಬಳಸಿಕೊಂಡು ಬಿಟ್ಟು ಹೋದ – ನಟಿ ಆರ್ಯಾಳ ನೋವಿನ ಕತೆ ಬಹಿರಂಗ

Popular Posts

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read

ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್‌ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?

2 Min Read

ಕೇರಳದಲ್ಲಿ ಶಿಗೆಲ್ಲ ವೈರಸ್ ಗೆ ಹೆಣ್ಣು ಮಗು ಬಲಿ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read
ಕರ್ನಾಟಕಪ್ರಮುಖ

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read
ದೇಶಕರ್ನಾಟಕಪ್ರಮುಖ

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?