Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಮಾಡಿದರೆ ಇರಾನ್ ಮೇಲೆ 20 ಪಟ್ಟು ಹೆಚ್ಚು ದಾಳಿ: ಟ್ರಂಪ್ ಎಚ್ಚರಿಕೆ
ದೇಶಪ್ರಮುಖವಿದೇಶ

ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಮಾಡಿದರೆ ಇರಾನ್ ಮೇಲೆ 20 ಪಟ್ಟು ಹೆಚ್ಚು ದಾಳಿ: ಟ್ರಂಪ್ ಎಚ್ಚರಿಕೆ

Share
1 Min Read
SHARE

newsics.com

ಇಸ್ರೇಲಿ ದಾಳಿಗಳು ಮತ್ತೆ ಮುಂದುವರೆದಿದೆ. ಇರಾನ್​ ಪ್ರಮುಖ ನೆಲೆಗೆ ಇಸ್ರೇಲ್​ ಬೆಂಕಿ ಇಟ್ಟಿದ್ದು, ತೈಲ ಡಿಪೋ ಟಾರ್ಗೆಟ್​ ಮಾಡಿಕೊಂಡಿದೆ. ತೈಲ ಸಾಗಣೆಗೆ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಗೆ ತಡೆ ಹಾಕುವ ಮೂಲಕ ಇರಾನ್ ತೈಲ ಸರಬರಾಜನ್ನು ನಿಲ್ಲಿಸಿದರೆ ಅಮೆರಿಕವು ಇರಾನ್ ಮೇಲೆ ಇನ್ನಷ್ಟು ಕಠಿಣ ದಾಳಿ ನಡೆಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಹೊರ್ಮುಜ್ ಜಲಸಂಧಿ ಮೂಲಕ ತೈಲ ಸರಬರಾಜನ್ನು ನಿಲ್ಲಿಸುವ ಯಾವುದೇ ಯತ್ನವನ್ನು ಇರಾನ್ ಮಾಡಿದರೆ, ಅವರು ಇಲ್ಲಿಯವರೆಗೆ ಎದುರಿಸಿದ್ದ ದಾಳಿಗಿಂತ ಇಪ್ಪತ್ತು ಪಟ್ಟು ಹೆಚ್ಚು ಕಠಿಣ ದಾಳಿಯನ್ನು ಅಮೆರಿಕದಿಂದ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಇರಾನ್ ಅನ್ನು ಮತ್ತೆ ಒಂದು ರಾಷ್ಟ್ರವಾಗಿ ಮರು ನಿರ್ಮಾಣ ಮಾಡಲಾಗದಷ್ಟರಮಟ್ಟಿಗೆ ಸುಲಭವಾಗಿ ನಾಶಪಡಿಸುತ್ತೇವೆ. ಸಾವು ನೋವು, ಬೆಂಕಿ ಮತ್ತು ಭೀಕರತೆ ತಾಂಡವವಾಡುತ್ತದೆ. ಹಾಗಾಗದಿರಲಿ ಎಂಬುದು ನಮ್ಮ ಆಶಯ. ಅದಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.

https://www.newsics.com/2026/03/10/iran-us-war-immigrants-flee-dubai-leaving-behind-their-pets/

TAGGED:Trump warns of 20 times more attacks on Iran if it tries to stop oil supplies
Share This Article
Facebook Twitter Copy Link Print
Previous Article ಇರಾನ್‌ – ಅಮೇರಿಕ ಯುದ್ಧ : ಸಾಕು ಪ್ರಾಣಿಗಳನ್ನು ಬಿಟ್ಟು ದುಬೈನಿಂದ ವಲಸಿಗರ ಪಲಾಯನ!
Next Article ಈ ಇಬ್ಬರು ಸಂಸದರಿಗೆ ಸಂಬಳವೇ ಬೇಡ್ವಂತೆ!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?