Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೀಘ್ರವೇ ಯುದ್ಧ ಕೊನೆಗೊಳಿಸುವ ಪ್ರಯತ್ನ ಮಾಡುತ್ತೇವೆ – ಡೊನಾಲ್ಡ್ ಟ್ರಂಪ್
ದೇಶಪ್ರಮುಖವಿದೇಶ

ಶೀಘ್ರವೇ ಯುದ್ಧ ಕೊನೆಗೊಳಿಸುವ ಪ್ರಯತ್ನ ಮಾಡುತ್ತೇವೆ – ಡೊನಾಲ್ಡ್ ಟ್ರಂಪ್

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ವಾಷಿಂಗ್ಟನ್‌: ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಕಿಡಿ ಹೊತ್ತಿಸಿರುವ ಇರಾನ್‌ ಜತೆಗಿನ ಸಮರ ಇದೀಗ 2ನೇ ವಾರಕ್ಕೆ ಕಾಲಿಟ್ಟಿದ್ದು. ಈ ನಡುವೆ ರಷ್ಯಾ ಅಧ್ಯಕ್ಷ ಪುಟಿನ್ ಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ಯುದ್ಧದ ವಿಷಯ, ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇರಾನ್ ಮೇಲಿನ ದಾಳಿ ನಿಲ್ಲಿಸುವಂತೆ ಪುಟಿನ್ ಪ್ರಸ್ತಾಪಿಸಿದ್ದಾರೆ. ಶೀಘ್ರವೇ ಯುದ್ಧ ಕೊನೆಗೊಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಇದೇ ವೇಳೆ ಉಕ್ರೇನ್ – ರಷ್ಯಾ ಯುದ್ಧದ ವಿಚಾರದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಉಭಯ ದೇಶಗಳು ಶಾಂತಿಯುತ ಮಾತುಕತೆ ನಡೆಸುವಂತೆ ಟ್ರಂಪ್ ಸಲಹೆ ನೀಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಒಂದು ವಾರಕ್ಕೂ ಹೆಚ್ಚು ಕಾಲದಿಂದ ಮುಂದುವರೆದ ಅಮೆರಿಕ ಮತ್ತು ಇಸ್ರೇಲ್, ಇರಾನ್ ನಿರಂತರ ಯುದ್ಧದ ಬಗ್ಗೆ ಚರ್ಚಿಸಿದ ನಾಯಕರು ಯುದ್ಧ ನಿಲ್ಲಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

https://www.newsics.com/2026/03/10/donald-trump-announces-lifting-of-oil-embargo-to-reduce-global-fuel-prices/

TAGGED:We will try to end the war soon - Donald Trump
Share This Article
Facebook Twitter Copy Link Print
Previous Article ಜಾಗತಿಕ ಇಂಧನ ಬೆಲೆ ಇಳಿಕೆಗೆ ತೈಲ ನಿರ್ಬಂಧ ತೆರವು: ಡೊನಾಲ್ಡ್ ಟ್ರಂಪ್ ಘೋಷಣೆ
Next Article ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವು

Popular Posts

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read

You Might Also Like

ದೇಶಕರ್ನಾಟಕಪ್ರಮುಖ

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖವಿದೇಶ

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read
ದೇಶಪ್ರಮುಖ

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read
ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?