Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಹ್ವಾನ ಇಲ್ಲದೇ ಮದುವೆ ಊಟಕ್ಕೆ ಹೋದ್ರೆ ಶಿಕ್ಷೆ ಏನು?
ಪ್ರಮುಖ

ಆಹ್ವಾನ ಇಲ್ಲದೇ ಮದುವೆ ಊಟಕ್ಕೆ ಹೋದ್ರೆ ಶಿಕ್ಷೆ ಏನು?

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಆಹ್ವಾನವಿಲ್ಲದೆ ಮದುವೆ ಅಥವಾ ಇತರ ಖಾಸಗಿ ಸಮಾರಂಭಗಳಿಗೆ ಹೋಗಿ ಊಟ ಮಾಡುವುದು ಕಾನೂನುಬಾಹಿರ ಆಗಬಹುದು ಎಂಬ ಕಲ್ಪನೆಯೂ ಅನೇಕರಿಗೆ ಇರಲಿಕ್ಕಿಲ್ಲ. ಇತ್ತೀಚಿನ ದಿನಗಳಲ್ಲಿ ಕೆಲ ಕಾರ್ಯಕ್ರಮಗಳ ಆಯೋಜಕರು ಆಹ್ವಾನಿಸದೇ ಊಟಕ್ಕೆ ಬರುವವರನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ‘ತೆಲುಗು’ ಬೋರ್ಡ್ ಒಂದು ಇದೀಗ ವೈರಲ್ ಆಗುತ್ತಿದೆ.
ಸಮಾರಂಭವೊಂದರ ಹಾಲ್ನ ಹೊರಭಾಗದಲ್ಲಿ ಹಾಕಲಾಗಿರುವ ಬೋರ್ಡ್ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಸಮಾರಂಭಕ್ಕೆ ಸಂಬಂಧಿಸದವರು ಒಳಗೆ ಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಂಥವರಿಗೆ ಸೆಕ್ಷನ್ 441 ರ ಅಡಿಯಲ್ಲಿ 3 ತಿಂಗಳು ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗುತ್ತದೆ ಎಂದು ಎಂದು ಆ ಬೋರ್ಡ್‌ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಲಾಗಿದೆ.
ಸೆಕ್ಷನ್ 441 ಎಂದರೇನು?
ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 441 (ಈಗ ಭಾರತೀಯ ನ್ಯಾಯ ಸಂಹಿತಾ ಅಥವಾ BNS ಎಂದು ಬದಲಾಗಿದ್ದು, ಸೆಕ್ಷನ್ 329 ಆಗಿದೆ) ಕ್ರಿಮಿನಲ್ ಅತಿಕ್ರಮಣಕ್ಕೆ ಸಂಬಂಧಿಸಿದೆ. ಅಂದರೆ, ಯಾರಾದರೂ ವ್ಯಕ್ತಿಯ ಖಾಸಗಿ ಆಸ್ತಿ ಅಥವಾ ಅವರು ಕಾರ್ಯಕ್ರಮ ನಡೆಸುತ್ತಿರುವ ಸ್ಥಳಕ್ಕೆ ಅವರ ಅನುಮತಿಯಿಲ್ಲದೆ ಪ್ರವೇಶಿಸಿದರೆ ಅದು ಅಪರಾಧವಾಗುತ್ತದೆ.
ಈ ನಿಯಮದ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ ಎಂದು ಕಾನೂನು ಹೇಳುತ್ತದೆ. ಕೆಲ ಸಂದರ್ಭಗಳಲ್ಲಿ ಆಯೋಜಕರು ದಂಡ ವಿಧಿಸುವ ಬಗ್ಗೆ ಕೂಡಾ ಎಚ್ಚರಿಕೆ ನೀಡಲಾಗಿದೆ.
ಹೀಗಾಗಿ, ಆಹ್ವಾನಿಸದ ಮದುವೆ ಅಥವಾ ಸಮಾರಂಭಗಳಿಗೆ ಹೋಗಿ ಊಟ ಮಾಡುವ ಮುನ್ನ ಅದರ ಕಾನೂನು ಪರಿಣಾಮಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂಬ ಚರ್ಚೆ ಈಗ ಶುರುವಾಗಿದೆ. ಒಟ್ಟಿನಲ್ಲಿ, ಮೋಜಿಗಾಗಿ ಅಥವಾ ಉಚಿತ ಊಟಕ್ಕಾಗಿ ‘ಗೇಟ್ ಕ್ರ್ಯಾಶಿಂಗ್’ ಮಾಡುವವರು ಇಂತಹ ಕಾನೂನು ನಿಯಮಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಉತ್ತಮ.

ಬೆಂಗಳೂರಿನ ಏರ್ಪೋರ್ಟ್ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್ನಲ್ಲಿ ಸಿಕ್ಕಿದ್ದೇನು?

TAGGED:What is the punishment for going to a wedding dinner without an invitation?
Share This Article
Facebook Twitter Copy Link Print
Previous Article ಬೆಂಗಳೂರಿನ ಏರ್ಪೋರ್ಟ್ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್ನಲ್ಲಿ ಸಿಕ್ಕಿದ್ದೇನು?
Next Article ಬೆಂಗಳೂರು ಟೆಕ್ಕಿಗಳಿಗೆ ವರ್ಕ್ ಫ್ರಂ ಹೋಮ್, ಮಕ್ಕಳಿಗೆ ಆನ್ಲೈನ್ ಕ್ಲಾಸ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?