ಆಹ್ವಾನ ಇಲ್ಲದೇ ಮದುವೆ ಊಟಕ್ಕೆ ಹೋದ್ರೆ ಶಿಕ್ಷೆ ಏನು?
https://youtube.com/shorts/fD6pvkz7g8c?si=uKQ1N3BMJTvK6QIw newsics.com ಆಹ್ವಾನವಿಲ್ಲದೆ ಮದುವೆ ಅಥವಾ ಇತರ ಖಾಸಗಿ ಸಮಾರಂಭಗಳಿಗೆ ಹೋಗಿ ಊಟ ಮಾಡುವುದು ಕಾನೂನುಬಾಹಿರ ಆಗಬಹುದು ಎಂಬ ಕಲ್ಪನೆಯೂ ಅನೇಕರಿಗೆ ಇರಲಿಕ್ಕಿಲ್ಲ. ಇತ್ತೀಚಿನ ದಿನಗಳಲ್ಲಿ ಕೆಲ ಕಾರ್ಯಕ್ರಮಗಳ ಆಯೋಜಕರು ಆಹ್ವಾನಿಸದೇ ಊಟಕ್ಕೆ ಬರುವವರನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ‘ತೆಲುಗು’ ಬೋರ್ಡ್ ಒಂದು ಇದೀಗ ವೈರಲ್ ಆಗುತ್ತಿದೆ. ಸಮಾರಂಭವೊಂದರ ಹಾಲ್ನ ಹೊರಭಾಗದಲ್ಲಿ ಹಾಕಲಾಗಿರುವ ಬೋರ್ಡ್ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಮಾರಂಭಕ್ಕೆ ಸಂಬಂಧಿಸದವರು ಒಳಗೆ ಬಂದರೆ ಅವರ ವಿರುದ್ಧ ಕಾನೂನು … Continue reading ಆಹ್ವಾನ ಇಲ್ಲದೇ ಮದುವೆ ಊಟಕ್ಕೆ ಹೋದ್ರೆ ಶಿಕ್ಷೆ ಏನು?
Copy and paste this URL into your WordPress site to embed
Copy and paste this code into your site to embed